ಮೋದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ನಾಗರಿಕರ ಪತ್ರ

ನವದೆಹಲಿ :ಮುಂಬರುವ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿಯ ‘ಸ್ಟಾರ್’ ಪ್ರಚಾರಕರೂ ಆಗಿರುವ ಸ್ವತಃ ಪ್ರಧಾನ ಮಂತ್ರಿಗಳು ಏಪ್ರಿಲ್ 22 ರಂದು ರಾಜಸ್ಥಾನದ ಬನ್ಸ್ವಾರಾದಲ್ಲಿ…

ಚುನಾವಣಾ ಆಯೋಗವು ಪಕ್ಷಾತೀತವಾಗಿ ಕ್ರಮ ಕೈಗೊಳ್ಳದೇ ಇರುವುದು ದುರದೃಷ್ಟ; ಪಿಣರಾಯಿ ವಿಜಯನ್

ಕಣ್ಣೂರು : ಮುಸ್ಲಿಮರ ಬಗ್ಗೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆ ಕುರಿತಂತೆ ಚುನಾವಣಾ ಆಯೋಗವು ಪಕ್ಷಾತೀತವಾಗಿ ಕ್ರಮ…

ಪ್ರವೇಶ ಶುಲ್ಕ ಪಡೆದ ಯೋಗ ಶಿಬಿರಗಳಿಗೆ ʼಸೇವಾ ತೆರಿಗೆʼ ಪಾವತಿಸಬೇಕು ಎಂದು  ಪತಂಜಲಿ ಯೋಗಪೀಠಕ್ಕೆ ಸೂಚಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಪ್ರವೇಶ ಶುಲ್ಕ ಪಡೆದ ಯೋಗ ಶಿಬಿರಗಳಿಗೆ ʼಸೇವಾ ತೆರಿಗೆʼ ಪಾವತಿಸಬೇಕು ಎಂದು  ಪತಂಜಲಿ ಯೋಗಪೀಠಕ್ಕೆ ಸುಪ್ರೀಂಕೋರ್ಟ್‌ ಸೂಚಿಸಿದ್ದು, ಪತಂಜಲಿ ಯೋಗಪೀಠ…

ರಾಹುಲ್ ಗಾಂಧಿ ಅನಾರೋಗ್ಯ; ಚುನಾವಣಾ ಪ್ರಚಾರ ರದ್ದು

ತಿರುವನಂತಪುರ:ಇಂದು (ಸೋಮವಾರ) ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು  ರದ್ದುಗೊಳಿಸಿದ್ದಾರೆ ಎಂದು ಪಕ್ಷದ…

ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ; ತೀವ್ರ ವಿವಾದಕ್ಕೆ ಗುರಿಯಾದ ಪ್ರಧಾನಿ ನರೇಂದ್ರ ಮೋದಿ

ರಾಜಸ್ಥಾನ : ಪ್ರಧಾನಿ ನರೇಂದ್ರ ಮೋದಿಯೇ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿ ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ಧರ್ಮವನ್ನು…

ಭಾರತದ “ಎವರೆಸ್ಟ್‌ ಫಿಶ್ ಕರಿ ಮಸಾಲಾʼ” ಆಮದನ್ನು ಹಿಂಪಡೆದ ಸಿಂಗಾಪೂರ

ನವದೆಹಲಿ:  ಕೀಟನಾಶಕವಾಗಿ ಕೃಷಿಗಳಿಗೆ ಬಳಸುವ ಎಥಿಲೀನ್ ಆಕ್ಸೈಡ್ ಪ್ರಮಾಣ ‘ಎವರೆಸ್ಟ್ ಫಿಶ್ ಕರಿ ಮಸಾಲಾ’ದಲ್ಲಿ ನಿಗದಿತ ದರಕ್ಕಿಂತ ಹೆಚ್ಚಿದೆ ಎಂದು ಆರೋಪಿಸಿರುವ…

ಪಿಣರಾಯಿ ವಿಜಯನ್‌ ಕುರಿತು ರಾಹುಲ್‌ ಗಾಂಧಿ ನೀಡಿದ ಹೇಳಿಕೆ ಬಿಜೆಪಿ ನಡೆಸುತ್ತಿರುವ ಕುತಂತ್ರಗಳನ್ನು ಬೆಂಬಲಿಸಿದಂತೆ –  ಬೃಂದಾ ಕಾರಟ್ 

ನವದೆಹಲಿ : ಕೇರಳದ ಪಾಲಕ್ಕಾಡಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ವಿರುದ್ದ ನೀಡಿರುವ ಕ್ರೂರ, ಅವಿವೇಕದ…

ಮತದಾನ ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ “ಪ್ರಮುಖ ಕರ್ತವ್ಯ” ಎಂದು ಕರೆ ನೀಡಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್

ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ನಾಗರಿಕರಿಗೆ ಮನವಿ…

ಪ್ರಚಾರದ ವೇಳೆ ಮಸೀದಿಯತ್ತ ಬಾಣದ ಸನ್ನೆ : ಬಿಜೆಪಿ ಅಭ್ಯರ್ಥಿಯಿಂದ ವಿವಾದ ಸೃಷ್ಟಿ

ಹೈದರಾಬಾದ್:‌ ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡಿದ…

ಕೇಜ್ರಿವಾಲ್ ನನ್ನು ‘ನಿಧಾನ ಸಾವಿನ’ ಕಡೆಗೆ ತಳ್ಳುತ್ತಿದ್ದಾರೆ: ಎಎಪಿ ಆರೋಪ

ನವದೆಹಲಿ: ಅರವಿಂದ್ ಕೇಜ್ರಿವಾಲ್ ನನ್ನು ತಿಹಾರ್ ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸಿ, ನಿಧಾನಗತಿಯ ಸಾವಿನತ್ತ ತಳ್ಳಲಾಗುತ್ತಿದೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್…

“ನನ್ನ ಜನರಿಗೆ ಇನ್ನೂ ಅನೇಕ ದೇವಸ್ಥಾನಗಳಿಗೆ ಪ್ರವೇಶಿಸಲು ಅನುಮತಿಯಿಲ್ಲ”- ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: “ನನ್ನ ಜನರಿಗೆ ಇನ್ನೂ ಅನೇಕ ದೇವಸ್ಥಾನಗಳಿಗೆ ಪ್ರವೇಶಿಸಲು ಅನುಮತಿಯಿಲ್ಲ”. ಹೀಗಿರುವಾಗ ನಾನು ಆಯೋಧ್ಯೆಗೆ ಹೋದರೆ ಬಿಜೆಪಿ ಹಾಗೂ ಸಂಘಪರಿವಾರದವರು ಸಹಿಸಿಕೊಳ್ಳುವರೇ?”…

“ಸಾರ್ವಜನಿಕ ತುರ್ತು ಪರಿಸ್ಥಿತಿ”: ನಾಗಾಲ್ಯಾಂಡ್‌ನ ಆರು ಜಿಲ್ಲೆಗಳಲ್ಲಿ 0% ಮತದಾನ

ನಾಗಲ್ಯಾಂಡ್:‌ ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ “ಸಾರ್ವಜನಿಕ ತುರ್ತು ಪರಿಸ್ಥಿತಿ” ಘೋಷಿಸಿದ ನಂತರ ಈ ಚುನಾವಣೆಯನ್ನು ಬಹಿಷ್ಕರಿಸುವಂತೆ ಸ್ಥಳೀಯರಿಗೆ ಕರೆ ನೀಡಿದ್ದರ…

ಕೇಂದ್ರದ ನೀತಿಯ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಂಶೋಧನಾ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ,ಮುಂಬೈನ ಟಿಐಎಸ್‌ಎಸ್‌

ನವದೆಹಲಿ: ಸಂಶೋಧಾ ವಿದ್ಯಾರ್ಥಿಯೋರ್ವನನ್ನು ಕೇಂದ್ರ ಸರ್ಕಾರದ ವಿರುದ್ಧದ ನೀತಿಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಎಂಬ ಕಾರಣಕ್ಕಾಗಿ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್…

ಮತದಾನದ ವೇಳೆ ಮಣಿಪುರದಲ್ಲಿ ಗುಂಡಿನ ದಾಳಿ ನಡೆಸಿದ್ದ ಮೂವರ ಬಂಧನ

ಮಣಿಪುರ: ಲೋಕಸಭಾ ಚುನಾವಣೆಗೆ ನಡೆದ ಮೊದಲ ಹಂತದ ಚುನಾವಣೆಯ ಮತದಾನದ ಮಣಿಪುರದಲ್ಲಿ ಮತದಾನ ಕೇಂದ್ರದ ಬಳಿ ಶಸ್ತ್ರಸಜ್ಜಿತ ಗುಂಪು ಮತದಾರರನ್ನು ತಮ್ಮ…

ಮೊದಲ ಹಂತದ ಮತದಾನ ಮುಕ್ತಾಯ; ಒಟ್ಟಾರೆ ಶೇ.59.7 ರಷ್ಟು ಮತದಾನ

ನವದೆಹಲಿ:2024ರ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಶುಕ್ರವಾರ ಏಪ್ರಿಲ್‌ 19 ರಂದು…

“ನಿಮ್ಮ ಮನೆ ಎಲ್ಲಿದೆ ಎಂದು ನನಗೆ ಗೊತ್ತು…”: ಮತದಾರರಿಗೆ ಬುಲ್ಡೋಜ್‌ರ್‌ ಬೆದರಿಕೆ ಹಾಕಿದ ಅಸ್ಸಾಂ ಬಿಜೆಪಿ ಶಾಸಕ

ಅಸ್ಸಾಂ: ಭಾರತೀಯ ಜನತಾ ಪಕ್ಷದ (ಬಿಜೆಪಿ) ರತಾಬರಿ ಕ್ಷೇತ್ರೆದ ಶಾಸಕ ಬಿಜೋಯ್ ಮಾಲಾಕರ್, ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಮತದಾರರಿಗೆ ಹಿಂದೂತ್ವ ಪಕ್ಷವನ್ನು…

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ; ಪಶ್ಚಿಮ ಬಂಗಾಳದಲ್ಲಿ ಕೆಲವು ಕಡೆ ಹಿಂಸಾಚಾರ

ಹೊಸದಿಲ್ಲಿ: ಇಂದು ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುರುವಾಗಿದ್ದು, ಇದೇ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಕೆಲವು ಕಡೆ ಹಿಂಸಾಚಾರ ನಡೆದಿರುವ…

ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಪ್ರಾರಂಭವೆಂದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: “ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ ಇಂದಿನಿಂದ ಪ್ರಾರಂಭವಾಗುತ್ತದೆ”. “ಆರ್ಥಿಕ ಸಬಲೀಕರಣ ಮತ್ತು ಸಮಾನ ಅವಕಾಶಗಳ ಹೊಸ ಯುಗವು…

102 ಕ್ಷೇತ್ರಗಳಲ್ಲಿ ಆರಂಭವಾದ ಮತದಾನ; ಸಾಮಾನ್ಯ ಜನರೊಂದಿಗೆ ಮತಚಲಾಯಿಸಲು ಬಂದಿರುವ ನಾಯಕರು, ಸ್ಟಾರ್‌ಗಳು

ನವದೆಹಲಿ: ದೇಶದ 102 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಬೆಳಗ್ಗೆ ಶಾಂತಿಯುತವಾಗಿ ಆರಂಭವಾಗಿದೆ. ಮತದಾನವು ಬೆಳಿಗ್ಗೆ 7 ಗಂಟೆಗೆ…

ಎಲೆಕ್ಟೋರಲ್ ಬಾಂಡ್ ಯೋಜನೆ ನಿರ್ವಹಣೆಗೆ ಕೇಂದ್ರ ಸರ್ಕಾರ 14 ಕೋಟಿ ತೆರಿಗೆದಾರರ ಹಣವನ್ನು ಖರ್ಚು ಮಾಡಿರುವುದು ಆರ್.ಟಿ.ಐನಿಂದ ಬಹಿರಂಗ

ನವದೆಹಲಿ: ಕೇಂದ್ರ ಸರ್ಕಾರ ಎಲೆಕ್ಟೋರಲ್‌ ಬಾಂಡ್‌ ಯೋಜನೆಯ ನಿರ್ವಹಣೆಗೆ 14 ಕೋಟಿ ತೆರಿಗೆದಾರರ ಹಣವನ್ನು ಖರ್ಚುಮಾಡಿರುವುದು ಆರ್.ಟಿ.ಐನಿಂದ ಬಹಿರಂಗಗೊಂಡಿದೆ. ಆರ್.‌ಟಿ.ಐ ಕಾರ್ಯಕರ್ತ…