ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ| ‌ನ್ಯಾ.ಶೇಖರ್ ಕುಮಾರ್ ಯಾದವ್ ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚನೆ

ಅಲಾಹಾಬಾದ್ : ಅಲಾಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಶೇಖರ್ ಕುಮಾರ್ ಮುಸ್ಲಿಂ ಸಮುದಾಯದ ವಿರುದ್ಧ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಮುಂದಿನ ವಾರ…

ಸಂಗೀತ ನಿರ್ದೇಶಕ ಇಳಯರಾಜರಿಗೆ ದೇವಸ್ಥಾನ ಮಂಟಪ ಪ್ರವೇಶಿಸದಂತೆ ತಡೆ; ವ್ಯಾಪಕ ವಿರೋಧ

ತಮಿಳುನಾಡು: ಖ್ಯಾತ ಸಂಗೀತ ಸಂಯೋಜಕ ಮತ್ತು ರಾಜ್ಯಸಭಾ ಸಂಸದ ಇಳಯರಾಜರು ಶ್ರೀವಿಲ್ಲಿಪುತ್ತೂರು ಆಂಡಾಳ್ ದೇವಸ್ಥಾನದ ಗರ್ಭಗುಡಿಗೆ ಪ್ರವೇಶಿಸಿದಾಗ ಅವರನ್ನು ಜೀಯರು ಹೊರಗೆ…

ಸಂಸತ್‌ನೊಳಗೆ ‘ಪ್ಯಾಲೆಸ್ಟೀನ್’ ಎಂಬ ಬರಹವಿರುವ ಬ್ಯಾಗ್ ಧರಿಸಿಕೊಂಡು ಬಂದ ಪ್ರಿಯಾಂಕಾ ಗಾಂಧಿ ವಾದ್ರಾ

ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಯುದ್ಧ ಪೀಡಿತ ಪ್ಯಾಲೆಸ್ಟೀನ್‌ಗೆ ಬೆಂಬಲ ಸೂಚಿಸುವ ನಿಟ್ಟೆನಲ್ಲಿ, ಸೋಮವಾರ ಸಂಸತ್‌ನೊಳಗೆ ‘ಪ್ಯಾಲೆಸ್ಟೀನ್’ ಎಂಬ…

ಶಿವಸೇನೆ (ಶಿಂಧೆ ಬಣ) ಉಪನಾಯಕ ಸ್ಥಾನಕ್ಕೆ ನರೇಂದ್ರ ಭೋಂಡೇಕರ್ ರಾಜೀನಾಮೆ

ಮುಂಬೈ : ಶಿವಸೇನೆಯ(ಶಿಂಧೆ ಬಣ) ಉಪನಾಯಕ ನರೇಂದ್ರ ಭೋಂಡೇಕರ್ ತಮ್ಮ ಸ್ನಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಏಕನಾಥ್ ಶಿಂಧೆ…

ತಮ್ಮ ವೈಫಲ್ಯಗಳನ್ನು ಮುಚ್ಚಾಕಲು ನೆಹರೂರನ್ನು ಟೀಕಿಸುತ್ತಿರುವ ಮೋದಿ: ಕಾಂಗ್ರೆಸ್ ಆರೋಪ

ನವದೆಹಲಿ: ಪ್ರಧಾನಿ ಮೋದಿ ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಹಾಗೂ ಜನರ ಗಮನ ಬೇರೆಡೆಗೆ ಸೆಳೆಯಲು ಪದೇಪದೆ ಮಾಜಿ ಪ್ರಧಾನಿ ಜವಾಹರ್ ಲಾಲ್…

ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ

ನವದೆಹಲಿ: ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಅವರನ್ನು ಹೃದಯ ಸಮಸ್ಯೆಯ ಹಿನ್ನೆಲೆಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ…

ರಾಂಚಿ : ರಸ್ತೆ ಅಪಘಾತದಲ್ಲಿ ಐವರು ಮೃತ

ರಾಂಚಿ : ರಸ್ತೆ ಅಪಘಾತವೊಂದು ಜಾರ್ಖಂಡ್ ರಾಜ್ಯದಲ್ಲಿ ಐವರು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಬೊಕರೊ-ರಾಮಗಢ ರಾಷ್ಟ್ರೀಯ ಹೆದ್ದಾರಿಯಲ್ಲಿರುವ…

ಪತಿ ಮತ್ತು ಅವರ ಕುಟುಂಬದ ವಿರುದ್ಧ ಸೆಕ್ಷನ್ 498(A) ಸಾಧನವಾಗಿ ಬಳಸಬಾರದು: ಸುಪ್ರೀಂ ಕೋರ್ಟ್

ನವದೆಹಲಿ: ಹೊಸದಿಗಂತ ಡಿಜಿಟಲ್ ಡೆಸ್ಕ್ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 498A ಕೌಟುಂಬಿಕ ದೌರ್ಜನ ಮತ್ತು ಕಿರುಕುಳದಿಂದ ಮಹಿಳೆಯರ ರಕ್ಷಣೆ) ವಯಕ್ತಿಕ…

ಅತ್ಯಾಚಾರ ಪ್ರಕರಣದಲ್ಲಿ ಜಾಮೀನು: ಸಂತ್ರಸ್ತೆಯನ್ನು ತುಂಡು ತುಂಡಆಗಿ ಕತ್ತರಿಸಿದ ಆರೋಪಿ

ಭುವನೇಶ್ವರ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಆರೋಪಿ ಕುನು ಕಿಸನ್‌ ಎಂಬಾತ ಸಂತ್ರಸ್ತೆಯನ್ನು ಅಪಹರಿಸಿ ಹತ್ಯೆಗೈದು, ಆಕೆಯ ದೇಹವನ್ನು…

ಬಿಜೆಪಿ ಸಂಸದರು ಮಾಡಿರುವ ಅವಹೇಳಕಾರಿ ಹೇಳಿಕೆಗಳನ್ನು ದಾಖಲೆಯಿಂದ ತೆಗೆದುಹಾಕುವಂತೆ ರಾಹುಲ್ ಮನವಿ

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಇಂದು (ಬುಧವಾರ) ಭೇಟಿ ಮಾಡಿ, ತಮ್ಮ…

ಅದಾನಿ ವಿವಾದ | ಸಂಸತ್ತಿನ ಹೊರಗಡೆ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಅದಾನಿ ವಿಷಯವಾಗಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ವಿಪಕ್ಷಗಳ ಸಂಸದರು ಇಂದು ಸಂಸತ್ ಆವರಣದಲ್ಲಿ ವಿನೂತನ ಪ್ರತಿಭಟನೆ…

ಇವಿಎಂ ದುರ್ಬಳಕೆ ಆರೋಪ: ಸುಪ್ರೀಂ ಕೋರ್ಟ್‌ ಮೆ‌ಟ್ಟಿಲೇರಲು ‘ಇಂಡಿಯಾ’ ನಿರ್ಧಾರ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಕುರಿತ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಇಂಡಿಯಾ ಮೈತ್ರಿಕೂಟ, ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ…

ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಮಾಡಿರುವ ವಿವಾದಾತ್ಮಕ ಭಾಷಣದ ವಿವರಗಳು

ಅಲಾಹಾಬಾದ್: ಭಾನುವಾರದಂದು ಬಲಪಂಥೀಯ ಸಂಘಟನೆಯಾದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾನೂನು ಘಟಕ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮವೊಂದರಲ್ಲಿ  ಹೈಕೋರ್ಟ್ ನ್ಯಾಯಮೂರ್ತಿ ಶೇಖರ್…

ಭಾರತದಾದ್ಯಂತ 11.70 ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ: ಕೇಂದ್ರ ಸರ್ಕಾರ

ನವದೆಹಲಿ: ಭಾರತದಾದ್ಯಂತ 2024-25ರ ಆರ್ಥಿಕ ವರ್ಷದ ಮೊದಲ ಎಂಟು ತಿಂಗಳಲ್ಲಿ  1.17 ದಶಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಎಂದು ಸೋಮವಾರ…

20 ವರ್ಷಗಳಿಂದ ಕೆಮಿಕಲ್ ಹಾಲು ಮತ್ತು ಪನೀರ್ ಮಾರಾಟ: ವ್ಯಾಪಾರಿಯ ಬಂಧನ

ಉತ್ತರ ಪ್ರದೇಶ: ಡೈರಿ ವ್ಯಾಪಾರಿಯೊಬ್ಬ 20 ವರ್ಷಗಳಿಂದ ಕೆಮಿಕಲ್ ಹಾಲು ಮತ್ತು ಪನೀರ್ ಮಾರಾಟ ಮಾಡುತ್ತಿದ್ದ ಎಂಬ ಘಟನೆ ಉತ್ತರ ಪ್ರದೇಶದ…

ಉಪರಾಷ್ಟ್ರಪತಿ ಜಗದೀಪ್ ಧಂಖರ್ ವಿರುದ್ಧ ಪ್ರತಿಪಕ್ಷಗಳಿಂದ ನೋಟಿಸ್

ನವದೆಹಲಿ:  ಸದನವನ್ನು ಪಕ್ಷಾತೀತವಾಗಿ ನಡೆಸದ ಆರೋಪದ ಮೇಲೆ ಉಪರಾಷ್ಟ್ರಪತಿ ಜಗದೀಪ್ ಧಂಖರ್ ರನ್ನು ಪದಚ್ಯುತಗೊಳಿಸುವಂತೆ ಪ್ರತಿಪಕ್ಷಗಳು ನೋಟಿಸ್ ಸಲ್ಲಿಸಿವೆ. ರಾಜ್ಯಸಭಾ ಪ್ರಧಾನ…

ಬಹುಸಂಖ್ಯಾಕವಾದೀ ಭಾಷಣ : ಅಲಹಾಬಾದ್ ಹೈಕೋರ್ಟಿನ ನ್ಯಾಯಾಧೀಶರ ವಿರುದ್ಧ ಕ್ರಮ ಕೈಗೊಳ್ಳಬೇಕು-ಮುಖ್ಯ ನ್ಯಾಯಮೂರ್ತಿಗಳಿಗೆ ಬೃಂದಾ ಕಾರಟ್ ಪತ್ರ

 ಅಲಹಾಬಾದ್ ಹೈಕೋರ್ಟಿನ ನ್ಯಾಯಾಧೀಶರಂತವರು ನ್ಯಾಯಪೀಠಕ್ಕೆ, ನ್ಯಾಯಾಲಯಕ್ಕೆ, ಒಟ್ಟಾರೆಯಾಗಿ ನ್ಯಾಯಾಂಗ ವ್ಯವಸ್ಥೆಗೆ ಕಳಂಕ ಅಲಹಾಬಾದ್: ಹೈಕೋರ್ಟಿನ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್‍ ರವರ…

ಸಾಲಕ್ಕಾಗಿ ನಾಟಿ ಕೋಳಿ ಲಂಚ: ಬರೋಬ್ಬರಿ 39,000 ರೂಪಾಯಿ ಮೌಲ್ಯದ ನಾಟಿ ಕೋಳಿ ತಿಂದು ತೇಗಿದ ಬ್ಯಾಂಕ್‌ ಮಾನೇಜರ್

ರಾಯ್‌ಪುರ್: ಚತ್ತೀಸಘಡದ ಬಿಲಾಸಪುರ ಜಿಲ್ಲೆಯ ಮಸ್ತುರಿಯಲ್ಲಿ ರೈತನೊಬ್ಬನಿಗೆ ಬ್ಯಾಂಕ್‌ ಮಾನೇಜರ್ರೊಬ್ಬ 12 ಲಕ್ಷ ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 39,000…

“ಪೂಜಾಸ್ಥಳಗಳ ಕಾಯ್ದೆ ಕೋಮು ಸೌಹಾರ್ದವನ್ನು ಕಾಪಾಡಿಕೊಳ್ಳುವಲ್ಲಿ ನಿರ್ಣಾಯಕ”

ಸುಪ್ರಿಂ ಕೋರ್ಟಿನಲ್ಲಿ ಸಿಪಿಐ(ಎಂ)ನ ಮಧ್ಯಪ್ರವೇಶ ಅರ್ಜಿ ನವದೆಹಲಿ: ಸುಪ್ರಿಂ ಕೋರ್ಟಿನಲ್ಲಿ ಪೂಜಾಸ್ಥಳಗಳ ಕಾಯ್ದೆ, 1991ರ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿಗಳನ್ನು ವಿರೋಧಿಸಿ ಸಿಪಿಐ(ಎಂ)…

ಮುಂಬೈ| ಬಸ್‌ ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ; 7 ಮಂದಿ ಸಾವು

ಮುಂಬೈ: ಬಸ್‌ ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಬಸ್‌ನಲ್ಲಿದ್ದ 7 ಮಂದಿ ಸಾವನ್ನಪ್ಪಿ 49 ಜನರು…