ನವದೆಹಲಿ, ಡಿಸೆಂಬರ್ 9: ಭಾರತೀಯ ರಿಸರ್ವ್ ಬ್ಯಾಂಕ್ಗೆ ನೂತನ ಗವರ್ನರ್ ನೇಮಕವಾಗಿದೆ. ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್ ಮಲ್ಹೋತ್ರಾ ಅವರನ್ನು…
ರಾಷ್ಟ್ರೀಯ
ಪಂಜಾಬ್: ರೈತರ ಪ್ರತಿಭಟನೆ – ಹೆದ್ದಾರಿಗಳ ತೆರವಿಗೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ರೈತರು ಪಂಜಾಬ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ದಿಗಂಧನಗಳನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಕೇಂದ್ರ ಮತ್ತು ಇತರ ಅಧಿಕಾರಿಗಳಿಗೆ…
ವಿಡಿಯೋ ತೆಗೆದುಹಾಕಲು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೇರಳ ಹೈಕೋರ್ಟ್
ಕೇರಳ: ಹೈಕೋರ್ಟ್ ಮಾರ್ಥೋಮಾ ಚರ್ಚ್ ಹಾಗೂ ಅದರ ಬಿಷಪ್ ರನ್ನು ಗುರಿಯಾಗಿಸಿಕೊಂಡಿದ್ದ ಮಾನಹಾನಿಕರ ವಿಡಿಯೋ ತೆಗೆದುಹಾಕಲು ನಿರ್ದೇಶನ ನೀಡುವಂತೆ ಕೋರಿ…
ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆ
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆಯನ್ನು ಸದನದಲ್ಲಿ ಔಪಚಾರಿಕವಾಗಿ ಘೋಷಿಸಲಾಗಿದೆ. ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆಯಾಗಿದ್ದಾರೆ. ಬಿಜೆಪಿ…
ಹಿಂದುತ್ವ ಒಂದು ರೋಗ ಎಂದ ಮೆಹಬೂಬಾ ಮುಫ್ತಿ ಪುತ್ರಿ; ಕ್ಷಮೆಗೆ ಒತ್ತಾಯಿಸಿದ ಬಿಜೆಪಿ
ಜಮ್ಮು: ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಮಗಳು ಇಲ್ತಿಜಾ, ‘ಹಿಂದುತ್ವ’ ಎಂಬುದು ಹಿಂದೂ ಧರ್ಮಕ್ಕೆ ಅಪಮಾನ ಮಾಡುವ…
ವಿಧಾನಸಭೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಹಾ ವಿಕಾಸ್ ಅವಾಡಿ ಶಾಸಕರು ಭಾಗವಹಿಸುವುದಿಲ್ಲ: ಆದಿತ್ಯ ಠಾಕ್ರೆ ಘೋಷಣೆ
ಮಹಾರಾಷ್ಟ್ರ: ಮಹಾರಾಷ್ಟ್ರದ ನೂತನ ಚುನಾಯಿತ ವಿಧಾನಸಭೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಹಾ ವಿಕಾಸ್ ಅವಾಡಿ ಶಾಸಕರು ಭಾಗವಹಿಸುವುದಿಲ್ಲ ಎಂದು ಶಿವಸೇನಾ…
ಮುಖ್ಯಮಂತ್ರಿ ಪಟ್ಟವನ್ನು ಬಿಟ್ಟುಕೊಟ್ಟಿರುವ ಏಕನಾಥ್ ಶಿಂಧೆಯಿಂದ ಗೃಹ ಖಾತೆಗಾಗಿ ಬಿಗಿಪಟ್ಟು!
ಮುಂಬೈ:ಮಹಾರಾಷ್ಟ್ರದ ನೂತನ ಸರ್ಕಾರದ ಖಾತೆ ಹಂಚಿಕೆ ಕುರಿತು ಮಾತುಕತೆ ಪ್ರಗತಿಯಲ್ಲಿದ್ದು, ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬಿಜೆಪಿಯಿಂದ ಗೃಹ ಇಲಾಖೆಯನ್ನು…
ಮಧ್ಯಪ್ರದೇಶ: ವಿದ್ಯಾರ್ಥಿಯಿಂದ ಗುಂಡಿನ ದಾಳಿ – ಪ್ರಾಂಶುಪಾಲರು ಸಾವು
ಮಧ್ಯಪ್ರದೇಶ: ಪ್ರಾಂಶುಪಾಲರನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಗುಂಡಿಕ್ಕಿ ಹತ್ಯೆಗೈದಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಶುಕ್ರವಾರ(ಡಿ6) ಮಧ್ಯಾಹ್ನ ದ್ವಿತೀಯ…
ಉದ್ಯಮಿ ಗೌತಮ್ ಅದಾನಿ ಪ್ರಕರಣ: ಕಪ್ಪು ಮಾಸ್ಕ್ ಧರಿಸಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಶುಕ್ರವಾರ) ಸಹ ವಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಉದ್ಯಮಿ …
ಉತ್ತರಪ್ರದೇಶ : ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಐವರು ಸಾವು
ಉತ್ತರಪ್ರದೇಶ : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತವಾಗಿದ್ದು, ಪಿಲಿಭಿತ್-ತನಕಪುರ ರಸ್ತೆಯ ವಿಯೋರಾ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಕಾರು ಸುಮಾರು 11 ಜನರನ್ನು…
ಎಂಎಸ್‌ಪಿ ಖಾತರಿ ಕಾನೂನು ಜಾರಿಗೆ ರೈತರ ಪ್ರತಿಭಟನೆ: ಇಂದು (ಶುಕ್ರವಾರ) ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ಪಾದಯಾತ್ರೆ
ಚಂಡೀಗಢ: ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಎಂದು ರೈತರು ಪಂಜಾಬ್…
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರ
ಮುಂಬೈ : ದೇವೇಂದ್ರ ಫಡ್ನವೀಸ್ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇವೇಂದ್ರ ಫಡ್ನವೀಸ್ ನೇತೃತ್ವದ ಹೊಸ ಸರ್ಕಾರದಲ್ಲಿ ಏಕನಾಥ್…
ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕಾರ: ಶಿವಸೇನೆ ನಾಯಕ
ಮಹಾರಾಷ್ಟ್ರ: ಇಂದು ಸಂಜೆ ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಏಕನಾಥ್ ಶಿಂಧೆ ಮಾತ್ರ ಉಪಮುಖ್ಯಮಂತ್ರಿಯಾಗಬೇಕು: ನಾಯಕ ಉದಯ್ ಸಮಂತ್
ಮುಂಬೈ: ಮಹಾರಾಷ್ಟ್ರದ ನೂತನ ಸರ್ಕಾರದಲ್ಲಿ ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸದಿದ್ದರೆ ಪಕ್ಷದ ಯಾವುದೇ ಶಾಸಕರು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ…
UPS ಜಾರಿ: ರಾಜ್ಯ ಸರ್ಕಾರಗಳಿಗೆ ಆರ್ಥಿಕ ಹೊರೆ
ನವದೆಹಲಿ : ಈ ವರ್ಷ ಅಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರವು NPS ಸುಧಾರಿತ UPS ಜಾರಿ ಮಾಡುವುದಾಗಿ ಘೋಷಿಸಿದೆ. ಕೇಂದ್ರ ಸರಕಾರದ…
ಉದ್ಯೋಗಗಳ ಮೀಸಲಾತಿ ದತ್ತಾಂಶ ಮುಚ್ಚಿಡುತ್ತಿರುವ ಒಕ್ಕೂಟ ಸರ್ಕಾರ : ಬೃಂದಾ ಕಾರಟ್
ನವದೆಹಲಿ : ಒಕ್ಕೂಟ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ)ಯು ಹಿಂದಿನ ತಿಂಗಳು ಬಿಡುಗಡೆ ಮಾಡಿದ ತನ್ನ 2023-24 ರ…
ಚಂಡೀಗಢ: ಹಿರಿಯ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ
ಚಂಡೀಗಢ: ಶಿರೋಮಣಿ ಅಕಾಲಿದಳದ (ಎಸ್‌ಎಡಿ) ಹಿರಿಯ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶ ದ್ವಾರದಲ್ಲಿ ವ್ಯಕ್ತಿಯೊಬ್ಬ…
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಿಂಗಳಿಗೆ 400 ಯುನಿಟ್ ಉಚಿತ ವಿದ್ಯುತ್: ದೇವಂದ್ರ ಭರವಸೆ
ದೆಹಲಿ: ವಿಧಾನಸಭೆ ಚುನಾವಣೆಗೆ ಇನ್ನೆರಡು ತಿಂಗಳು ಇರುವಂತೆಯೇ ಕಾಂಗ್ರೆಸ್ ಘಟಕದ ಅಧ್ಯಕ್ಷ ದೇವಂದ್ರ ಯಾದವ್, ‘ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ…
ಆನ್‌ಲೈನ್ ದಂಧೆ: ಕಾಲ್ ಮೂಲಕ ಸಾಫ್ಟ್ವೇರ್ ಡೆವಲಪ್‌ರ್ 1 ಲಕ್ಷ ವಂಚನೆ
ಅಹ್ಮದಾಬಾದ್: ತಂತ್ರಜ್ಞಾನಗಳು ಬೆಳೆದಂತೆ ಅದರ ಸದ್ಬಳಕೆಯ ಜೊತೆ ದುರ್ಬಳಕೆಯೂ ಆಗುತ್ತಿದ್ದು, ಸೈಬರ್ ಕಳ್ಳರು ತಾವು ಕುಳಿತಲ್ಲಿಂದಲೇ ಇನ್ಯಾವುದೋ ಮೂಲೆಯಲ್ಲಿ ಇರುವ ಕಷ್ಟಪಟ್ಟು…