ಸರಕಾರಕ್ಕೆ ಜನವಿಜ್ಞಾನ ಸಂಘಟನೆ ಎಐಪಿಎಸ್‍ಎನ್ ಮನವಿ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ(DST- ಡಿಎಸ್‌ಟಿ)ಯ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿ ಕಳೆದ 32…
ವಿಶ್ಲೇಷಣೆ
ಬೆಳಗಾವಿ : ಸ್ಮಾರ್ಟ್ ಸಿಟಿಯೆಂದರೆ ಕುಡಿಯುವ ನೀರಿಗೆ 10 ದಿನ ಕಾಯುವುದೇ?
ಮೂಲ : ನಿಖಿಲ್ ಕಾರಿಯಪ್ಪ, ನ್ಯೂಸ್ ಕ್ಲಿಕ್ ಏಪ್ರಿಲ್ 28, ಅನುವಾದ : ಟಿ.ಸುರೇಂದ್ರ ರಾವ್ ಮಾನ್ಯ ಪ್ರಧಾನ ಮಂತ್ರಿ ಮೋದಿಯವರ…
ಉಚಿತ ಸವಲತ್ತುಗಳ ರಾಜಕೀಯ
ಎಂ.ಚಂದ್ರ ಪುಜಾರಿ ರಾಜಕೀಯ ಪಕ್ಷಗಳು ಘೋಷಿಸುವ ಅಕ್ಕಿ, ವಿದ್ಯುತ್, ನಿರುದ್ಯೋಗ ಭತ್ತೆ, ಬಸ್ ಟಿಕೇಟು, ಗ್ಯಾಸ್ ಸಿಲಿಂಡರ್, ಹಾಲು…
ಬಿಜೆಪಿ ಸೋಲಿನತ್ತ ಸಾಗುತ್ತಿದೆ, ಜನದನಿ ವಿಧಾನಸಭೆಯಲ್ಲಿ ಮೊಳಗಲಿದೆ
– ವಸಂತರಾಜ ಎನ್ ಕೆ ಚುನಾವಣಾ ಕದನ ನಿರ್ಣಾಯಕ ಹಂತದಲ್ಲಿದ್ದು, ಪ್ರಚಾರಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಕಾಂಗ್ರೆಸ್,…
ಕರ್ನಾಟಕ ಶಾಸಕರು ಭಾರತದ ಅತಿ ಶ್ರೀಮಂತ ಶಾಸಕರು
ನವ ಉದಾರವಾದ ನೀತಿಗಳು ಒಂದೆಡೆ ಬಹುಸಂಖ್ಯೆಯ ಜನ ವಿಭಾಗಗಳನ್ನು ತೀವ್ರ ಸಂಕಷ್ಟ, ಬಡತನದೆಡೆಗೆ ದೂಡುತ್ತಿವೆ. ಇನ್ನೊಂದೆಡೆ, ಕೆಲವೇ ಕೆಲವು ಜನ ವಿಭಾಗಗಳು…
ಸಂಸತ್ತು ಕಣ್ಮರೆಯಾಗುವ ಅಪಾಯ
– ಸಿ.ಸಿದ್ದಯ್ಯ ವಿಶ್ವದ ಅತಿದೊಡ್ಡ…
ನ್ಯೂಕ್ಲಿಯರ್ ಶಕ್ತಿಗೆ ಅಂತ್ಯ ಜರ್ಮನಿಯ ಸ್ವಾಗತಾರ್ಹ ನಡೆ
ನಾ ದಿವಾಕರ ಭವಿಷ್ಯದ ಪೀಳಿಗೆಗೆ ಸ್ವಸ್ಥ ಪರಿಸರ ಉಳಿಸುವ ನಿಟ್ಟಿನಲ್ಲಿ ಜರ್ಮನಿಯ ದಿಟ್ಟ ಹೆಜ್ಜೆ …
ಹುಲಿ ಯೋಜನೆ ಮತ್ತು ಆದಿವಾಸಿಗಳ ಆರ್ತನಾದ
ಎಸ್ ವೈ ಗುರುಶಾಂತ ಭಾರತದಲ್ಲಿನ ಹುಲಿ ಅಭಿವೃದ್ಧಿ ಯೋಜನೆಗೆ ಐವತ್ತು ತುಂಬಿದ ಸಂದರ್ಭವನ್ನು ಕರ್ನಾಟಕದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಅತ್ಯಂತ ಸಂಭ್ರಮದಿಂದ…
ಕೇರಳದಲ್ಲಿ ಕ್ರೈಸ್ತರ ಕುರಿತು ಸಿನಿಕತನದ ಧೋರಣೆ
ಪ್ರಕಾಶ್ ಕಾರತ್ ಅನು: ವಿಶ್ವ ಏಪ್ರಿಲ್ ೯ರಂದು ಈಸ್ಟರ್ ದಿನ ಪ್ರಧಾನಿ…
ಬಿಜೆಪಿ ಪಕ್ಷದೊಳಗಿನ ಬಂಡಾಯ ಜನತೆಯೊಳಗೆ ತೀವ್ರ ಮಡುಗಟ್ಟಿರುವ ಅತೃಪ್ತಿಯ ಪ್ರತಿಫಲನವೂ ಹೌದು!
ಎಸ್.ವೈ.ಜಿ. ಸ್ಪೋಟಗೊಳ್ಳುತ್ತಿರುವ ಒಳ ಬಂಡಾಯಗಳು ರಾಜ್ಯದ ರಾಜಕಾರಣದಲ್ಲಿ ಬಿಜೆಪಿ ಪಕ್ಷದೊಳಗಿನ ಈ ಬಾರಿ ಬಂಡಾಯ ಬಹಳ ಮಹತ್ವದ ಅಂಶ. ಇದು ಜನತೆಯೊಳಗೆ…
‘ಸತ್ಯಪಾಲ್ ಮಲಿಕ್ ಸಂದರ್ಶನ : ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಮೋದಿ ಸರ್ಕಾರ ಉತ್ತರಿಸಲೇಬೇಕು’
“ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಶ್ರೀ . ಸತ್ಯಪಾಲ್ ಮಲಿಕ್ ಎತ್ತಿರುವ ಎಲ್ಲಾ ಗಂಭೀರ ಆರೋಪಗಳ ಬಗ್ಗೆ ಮೋದಿ ಸರ್ಕಾರವು ಸ್ಪಷ್ಟಗೊಳಿಸಬೇಕು, ಅವಕ್ಕೆಲ್ಲ ಉತ್ತರಿಸಬೇಕು” ಎಂದು ಸಿಪಿಐ(ಎಂ) ಪೊಲಿಟ್ ಬ್ಯೂರೋ ಆಗ್ರಹಿಸಿದೆ. “40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಕುರಿತಂತೆ ಆರೋಪಗಳು ನಮ್ಮ ದೇಶದ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಷಯವಾಗಿದೆ. ನಮ್ಮ ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವಲ್ಲಿ ಯಾವುದೇ ಲೋಪವಾಗುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಪೊಲಿಟ್‍ಬ್ಯುರೊ ಹೇಳಿದೆ. ಇದು ಸರಕಾರದ ತಪ್ಪಿನಿಂದಾಗಿ ಸಂಭವಿಸಿರುವ ದುರಂತ, ಸಿಆರ್ ಪಿ ಎಫ್ ನವರು ಕೇಳಿದಂತೆ ದಳದ ಸದಸ್ಯರನ್ನು ಸಾಗಿಸಲು ಐದು ವಿಮಾನಗಳನ್ನು ಕೊಟ್ಟಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಪ್ರಧಾನ ಮಂತ್ರಿಗಳಿಗೆ ಹೇಳಿದಾಗ ಅವರು ಈಗ ಈ ಬಗ್ಗೆ ಸುಮ್ಮನಿರಿ ಎಂದು ಹೇಳಿದುದಾಗಿ ಪ್ರಖ್ಯಾತ ಪತ್ರಕರ್ತ ಕರಣ್ ಥಾಪರ್ ರೊಂದಿಗೆ ಸಂದರ್ಶನದಲ್ಲಿ ಸತ್ಯಪಾಲ್ ಮಲಿಕ್ ಅವರು ಹೇಳಿದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು. ತನಗೆ ಅಷ್ಟು ಹೊತ್ತಿಗೆ ಗೊತ್ತಾಗಿ ಹೋಗಿತ್ತು, ಈ ಎಲ್ಲಾ ದೋಷ ಪಾಕಿಸ್ತಾನದ ಕಡೆಗೆ ತಿರುಗಿಸಬೇಕಾಗಿತ್ತು, ಆದ್ದರಿಂದ ಮಾತಾಡುವುದು ಬೇಡ ಎಂದು ಹೇಳಲಾಗಿತ್ತು ಎಂದೂ ಮಲಿಕ್ ಹೇಳಿದ್ದಾರೆ. ಈ ಘಟನೆಗೆ ಪ್ರತೀಕಾರವೆಂದು ಮುಂದೆ ಬಾಲಾಕೋಟ್ ವಿಮಾನ ದಾಳಿ ನಡೆಸಿ ಅದನ್ನು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಳಸಿಕೊಂಡದ್ದನ್ನು ಕೂಡ ಇಲ್ಲಿ ನೆನಪಿಸಿಕೊಳ್ಳಬಹುದು. “ಸಂವಿಧಾನದ 370 ಮತ್ತು 35 ಎ ಕಲಮುಗಳನ್ನು ರದ್ದುಗೊಳಿಸಿದ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ರಾಜ್ಯವನ್ನು ವಿಸರ್ಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಿದ್ದಕ್ಕೆ ಸಂಬಂಧಿಸಿದ ಆರೋಪಗಳು ಕೂಡ ಅಷ್ಟೇ ಗಂಭೀರವಾಗಿವೆ” ಎಂದೂ ಸಿಪಿಐ(ಎಂ) ಪೊಲಿಟ್‍ಬ್ಯುರೊ ಆತಂಕ ವ್ಯಕ್ತಪಡಿಸಿದೆ. ಆಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯಿದ್ದು, ಅಲ್ಲಿಯ ಆಡಳಿತಕ್ಕೆ ಪೂರ್ಣ ಹೊಣೆಗಾರರಿದ್ದ ರಾಜ್ಯಪಾಲರಿಗೂ ಹಿಂದಿನ ರಾತ್ರಿಯ ವರೆಗೂ ಇದರ ಸುಳಿವಿರಲಿಲ್ಲ ಎಂದು ಈ ಸಂದರ್ಶನದಿಂದ ಈಗ ತಿಳಿದು ಬಂದಿದೆ. ಅಲ್ಲದೆ ಪ್ರಧಾನಿಗಳಿಗೆ ಕಾಶ್ಮೀರದ ಬಗ್ಗೆ ಸರಿಯಾದ ಮಾಹಿತಿ ಇರಲಿಲ್ಲ, ಅದನ್ನು ಪಡೆದುಕೊಳ್ಳಬೇಕು ಎಂದನಿಸದಷ್ಟು ದರ್ಪ ಅವರಲ್ಲಿದ್ದಂತಿತ್ತು ಎಂದೂ ಸತ್ಪಾಲ್ ಮಲಿಕ್ ಸಂದರ್ಶನದಲ್ಲಿ ಸೂಚಿಸಿದ್ದಾರೆ ಎಂಬುದನ್ನು ಕೂಡ ಇಲ್ಲಿ ಗಮನಿಸಬಹುದು. “ಈ ವಿಷಯಗಳ ಬಗ್ಗೆ ಮೋದಿ ಸರ್ಕಾರದ ಮೌನವು ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಭಾರತದ ಐಕ್ಯತೆ ಮತ್ತು ಸಮಗ್ರತೆ ಕುರಿತಂತೆ ಬಹಳ ಗಂಭೀರ ಪರಿಣಾಮಗಳನ್ನು ಬೀರುತ್ತದೆ. ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಸಾಂವಿಧಾನಿಕ ಪಾವಿತ್ರ್ಯದ ಹಿತದೃಷ್ಟಿಯಿಂದ ಮೋದಿ ಸರ್ಕಾರ ಈ ಆರೋಪಗಳಿಗೆ ಉತ್ತರಿಸಬೇಕು. ಮೋದಿ ಸರ್ಕಾರ ಮೌನವಾಗಿರಲು ಸಾಧ್ಯವಿಲ್ಲ” ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಮುಂದುವರೆದು ಹೇಳಿದೆ.
ಅಮಾಯಕ ಇದ್ರೀಶ್ ಕೊಲೆ ದೀರ್ಘ ಸಂಚಿನ ಭಾಗ : ಟಿ.ಎಲ್.ಕೃಷ್ಣೇಗೌಡ
ಟಿ.ಎಲ್.ಕೃಷ್ಣೇಗೌಡ ಹಳೇ ಮೈಸೂರು ಭಾಗವನ್ನು ಹೇಗಾದರೂ ವಶಕ್ಕೆ ಪಡೆಯಬೇಕು ಎಂಬ ದೀರ್ಘ ಸಂಚಿನ ಭಾಗವಾಗಿಯೇ ಇದ್ರಿಶನ ಕೊಲೆಯಾಗಿದೆ ಎನ್ನುವುದು ಸ್ಪಷ್ಟ. ಕಳೆದ…
ಫಿನ್ ಲ್ಯಾಂಡ್ : ನಾಟೋ ಕೂಟದ 31ನೆಯ ಸದಸ್ಯ, ಬಲಪಂಥೀಯ ಸರಕಾರ
ಫಿನ್ ಲ್ಯಾಂಡ್ ಇತ್ತೀಚೆಗೆ ಎರಡು ಕಾರಣಗಳಿಗೆ ಸುದ್ದಿಯಲ್ಲಿತ್ತು. ಆದರೆ ಬಹುಶಃ ಎರಡಕ್ಕೂ ನೇರ ಸಂಬಂಧವಿಲ್ಲ. ಫಿನ್ ಲ್ಯಾಂಡ್ ನಾಟೋ ಮಿಲಿಟರಿ…
ಇರಾನ್-ಸೌದಿ ರಾಜಿ ಸಂಧಾನದತ್ತ, ರಾಯಭಾರ ಕಚೇರಿ ಆರಂಭಿಸುವ ಘೋಷಣೆ
ಪಶ್ಚಿಮ ಏಶ್ಯಾದ ಪ್ರಮುಖ ದೇಶಗಳೂ ಹಲವು ವರ್ಷಗಳಿಂದ ಪರಸ್ಪರ ವೈರತ್ವವನ್ನೂ ಹೊಂದಿದ್ದ ಇರಾನ್ ಮತ್ತು ಸೌದಿ ಅರೇಬಿಯಾ ರಾಜಿ ಸಂಧಾನ ಆರಂಭಿಸಿವೆ.…
ಮುಕ್ತಮಾರುಕಟ್ಟೆಯ ಸವಾಲುಗಳೂ ನಂದಿನಿಯ ಪ್ರಲಾಪವೂ
ನಾ ದಿವಾಕರ ನವ ಉದಾರವಾದದ ಮಾರುಕಟ್ಟೆ ಶಕ್ತಿಗಳು ಸಹಕಾರಿ…
ಫ್ರಾನ್ಸ್ : ಪೆಂಶನ್ ಬದಲಾವಣೆಗಳ ರದ್ದಿಗೆ ಪಟ್ಟು ಹಿಡಿದಿರುವ ಕಾರ್ಮಿಕರು
ಫ್ರಾನ್ಸ್ ನಲ್ಲಿ ಅಧ‍್ಯಕ್ಷ ಮ್ಯಾಕ್ರಾನ್ ಜಿದ್ದಿನಿಂದ ತರಲು ಹೊರಟಿರುವ ಪೆಂಶನ್ ಬದಲಾವಣೆಗಳನ್ನು ರದ್ದು ಮಾಡಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ. ಏಪ್ರಿಲ್ 6…
ಆಮೂಲಾಗ್ರ ನ್ಯಾಯಾಂಗ ಬದಲಾವಣೆಗಳು : ಇಸ್ರೇಲ್ ಸಾಂವಿಧಾನಿಕ ಬಿಕ್ಕಟ್ಟು ಅಥವಾ ಆಂತರಿಕ ಯುದ್ಧದತ್ತ ?
– ವಸಂತರಾಜ ಎನ್.ಕೆ. ಕಳೆದ ಮೂರು ತಿಂಗಳುಗಳಿಂದ ಇಸ್ರೇಲಿನ ನೆತನ್ಯಾಹು ಸರಕಾರ ಪ್ರಸ್ತಾವಿಸಿರುವ ನ್ಯಾಯಾಂಗದ ಆಮೂಲಾಗ್ರ ಬದಲಾವಣೆಗಳ ವಿರುದ್ಧ ಅಭೂತಪೂರ್ವವಾದ…