• No categories

ಕುಟುಂಬ ಸಮೇತ ಕಾನ್ಸ್‌ಟೇಬಲ್‌ಗಳ ಪ್ರತಿಭಟನೆ

ಚಿಕ್ಕಬಳ್ಳಾಪುರ : ಸೇವೆಯಿಂದ ಅಮಾನತು(Suspend) ಮಾಡಿರುವುದನ್ನು ಖಂಡಿಸಿ ಇಬ್ಬರು ಪೊಲೀಸ್‌ ಕಾನ್ಸ್‌ಟೇಬಲ್‌ಗಳು ಕುಟುಂಬ ಸಮೇತರಾಗಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.…

ಈ ಚುನಾವಣೆಯು ಭ್ರಷ್ಟಾಚಾರ ನಿರ್ಮೂಲನೆ ವಿರುದ್ಧ ಹೋರಾಟ ನಡೆಸುವುದಾಗಿದೆ ; ಪ್ರಿಯಾಂಕಾ ಗಾಂಧಿ

ನವದೆಹಲಿ : ಲೋಕಸಭಾ ಚುನಾವಣೆಯ 3ನೇ ಹಂತದ  ಮತದಾನ ಇಂದು ದೇಶದಾದ್ಯಂತ ನಡೆಯುತ್ತಿದ್ದು, ಈ ಚುನಾವಣೆಯು ನಿರುದ್ಯೋಗ, ಹಣದುಬ್ಬರ, ಭ್ರಷ್ಟಾಚಾರ ನಿರ್ಮೂಲನೆ…

ಅಶ್ಲೀಲ ಪೆನ್‌ಡ್ರೈವ್‌ ವಿಡೀಯೋ ಹರಿಬಿಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಕೆ

ಹಾಸನ: ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣ ದೌರ್ಜನ್ಯ  ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ, ಮಹಿಳೆಯರ ಘನತೆಗೆ ಕುಂದುಂಟಾಗುವಂತಹ ವೀಡಿಯೋಗಳು (ಮೀಮ್ಸ್…

ಮತ ಕೇಳುವ ಹಕ್ಕು ಬಿಜೆಪಿಯವರಿಗಿಲ್ಲ: ಶಾಸಕ ಲಕ್ಷ್ಮಣ್ ಸವದಿ

ಗೋಕಾಕ್:ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಈ ಮೂಲಕ ನುಡಿದಂತೆ ನಡೆಯುವ ಪಕ್ಷ…

ಸಿದ್ದರಾಮಯ್ಯ ಪುತ್ರ ರಾಕೇಶ್‌ನ ಸಾವಿನ‌ ರಹಸ್ಯ ಬಹಿರಂಗಗೊಳಿಸುವುದಾಗಿ ಹೇಳಿದ ಹೆಚ್.ಡಿ.ಕುಮಾರಸ್ವಾಮಿ

ಹುಬ್ಬಳ್ಳಿ: ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ, ಸಿಎಂ ಪುತ್ರ ಮೃತ ರಾಕೇಶ್ ಸಿದ್ದರಾಮಯ್ಯ ಸಾವಿನ…

ಮೆಕ್ಯಾನಿಕ್ ಸಮುದಾಯಕ್ಕೆ ನಿಂದನಾತ್ಮಕ ಮಾತು; ನಟ ರಮೇಶ್ ಅರವಿಂದ್, ನಟಿ ಪ್ರೇಮಾ ಮತ್ತಿತರರ ವಿರುದ್ಧ ದೂರು

ಚಿಕ್ಕನಾಯಕನಹಳ್ಳಿ: ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರ ಮೆಕಾನಿಕ್‌ ಸಮುದಾಯಕ್ಕೆ ನೋವಾಗುವಂತಹ ಹೇಳಿಕೆ ನೀಡಿದ್ದು, ಈ  ಕುರಿತು ನಿರ್ಮಾಪಕ, ನಿರ್ದೇಶಕ,…

ಅಶ್ಲೀಲ ವಿಡಿಯೋ ಆರೋಪ : ಜರ್ಮನಿಗೆ ಪ್ರಜ್ವಲ್‌ ರೇವಣ್ಣ ?

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ  ಜರ್ಮನಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲೋಕಸಭಾ ಚುನಾವಣಾ ಸಮಯದಲ್ಲಿ  ಅಶ್ಲೀಲ…

ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ ಎನ್ನುವ ಆತ್ಮವಿಶ್ವಾಸ ನನಗಿದೆ: ಡಿ.ಕೆ.ಸುರೇಶ್

ಬೆಂಗಳೂರು: “ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ‌. ಜನ ನನ್ನ ಪರವಾಗಿ…

ಕಳೆದ 6 ವರ್ಷಗಳಲ್ಲೇ ಅತಿಹೆಚ್ಚು ಉಷ್ಣಾಂಶ ದಾಖಲಾದ ದಿನ: ಏಪ್ರಿಲ್ 25ರ ಗುರುವಾರ

ಬೆಂಗಳೂರು: ಏಪ್ರಿಲ್ ತಿಂಗಳಲ್ಲಿ 25ನೇ ತಾರೀಖಿನ ಗುರುವಾರ ಇದು ಕಳೆದ 6 ವರ್ಷಗಳಲ್ಲೇ ಅತಿಹೆಚ್ಚು ಉಷ್ಣಾಂಶ ದಾಖಲಾಗಿದೆ.ಅಂದರೆ ಇ್ಉ 44 ಡಿಗ್ರಿಯಷ್ಟು…

ಪ್ರತಿಸ್ಪರ್ಧಿಗಳ ನಾಮಪತ್ರ ವಾಪಸಾತಿಯಿಂದ ಲೋಕಸಭೆಗೆ ಅವಿರೋಧವಾಗಿ ಆಯ್ಕೆಯಾದ ಬಿಜೆಪಿಯ ದಲಾಲ್‌

ನವದೆಹಲಿ: ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದ್ದ ಏಪ್ರಿಲ್‌ 22 ರ ಸೋಮವಾರದಂದು ಸೂರತ್‌ನಿಂದ ಕಾಂಗ್ರೆಸ್‌ ಅಭ್ಯರ್ಥಿ ತನ್ನ ಉಮ್ಮೇದುವಾರಿಕೆಯನ್ನು ಹಿಂಪಡೆದ ಒಂದು…

ಮೊದಲ ಹಂತದ ಮತದಾನ: ಶೇ. 68 ರಷ್ಟು ಮಣಿಪುರದಲ್ಲಿ ಹೆಚ್ಚು, ಬಿಹಾರದಲ್ಲಿ ಶೇ.47 ರಷ್ಟು ಕಡಿಮೆ

ನವದೆಹಲಿ: ಲೋಕಸಭಾ ಚುನಾವಣೆಗೆ ೭ ಹಂತಗಳಲ್ಲಿ ಮತದಾನ ಘೋಷಣೆಯಾಗಿದ್ದು, ಶುಕ್ರವಾರ ಏಪ್ರಿಲ್‌ 19 ರಂದು ಮೊದಲ ಹಂತದ ಮತದಾನ ಮುಗಿದಿದ್ದು, 21…

ಲೋಕಸಭಾ ಚುನಾವಣೆ 2024 : ಬಿಜೆಪಿ ವಿರುದ್ಧ ಮತ ಚಲಾಯಿಸಲು ಸಿದ್ಧರಾದ ರೈತ-ಕಾರ್ಮಿಕ-ಕೂಲಿಕಾರರು

ನವದೆಹಲಿ: ಲೋಕಸಭೆ ಚುನಾವಣೆ ಪ್ರಕ್ರಿಯೆ ಇಂದು ಏಪ್ರಿಲ್ 19 ರಿಂದ ಆರಂಭವಾಗಿದ್ದು, ಏಳು ಹಂತದ ಚುನಾವಣೆಯ ಮೊದಲ ಹಂತದಲ್ಲಿ 102 ಸ್ಥಾನಗಳಿಗೆ…

ಅಣಕು ಮತದಾನದ ವೇಳೆ ಬಿಜೆಪಿಗೆ ಮತ : ಇವಿಎಂ ಬಗ್ಗೆ ಹೆಚ್ಚಾದ ಅನುಮಾನ

ಕೇರಳ : ಕಾಸರಗೋಡಿನಲ್ಲಿ ಅಣಕು ಮತದಾನದ ಸಂದರ್ಭದಲ್ಲಿ ಯಾವುದೆ ಬಟನ್‌ ಒತ್ತಿದರು ಅದು ಬಿಜೆಪಿ ಪರವಾಗಿ ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಇವಿಎಂಗಳನ್ನು  ಪರಿಶೀಲಿಸುವಂತೆ ಸುಪ್ರೀಂ…

ಕನ್ನಡದ ಹಿರಿಯ ನಟ  ದ್ವಾರಕೀಶ್ ನಿಧನ

ಬೆಂಗಳೂರು: ಕನ್ನಡದ ಹಿರಿಯ ನಟ  ದ್ವಾರಕೀಶ್ ನಿಧನರಾಗಿದ್ದಾರೆ.81 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕನ್ನಡದ ಕುಳ್ಳ…

ಬಿಜೆಪಿ‌ ಪ್ರಣಾಳಿಕೆ ಬಿಡುಗಡೆ : ಒಂದು ದೇಶ, ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆಗೆ ಒತ್ತು

ನವದೆಹಲಿ : 2024ರ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಪ್ರಕಟಿಸಿದ್ದು, ಒಂದು ದೇಶ, ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆಗೆ ಒತ್ತು…

ಕನ್ನಡ ಚಿತ್ರೋದ್ಯಮಕ್ಕೂ ಅಂಟಿದ ವ್ಯಾದಿ

           – ಸಂಧ್ಯಾ ಸೊರಬ ಹೆಣ್ಣು ಅಬಲೆಯಲ್ಲ, ಸಬಲೆ, ಹೆಣ್ಣು ಶಕ್ತಿ ಎಂದು ಇತ್ಯಾದಿಯಾಗಿ ಮಹಿಳೆಯನ್ನು…

ಶೌಚಾಲಯದ ಇತಿಹಾಸ…! ಏನದು ಇತಿಹಾಸ?

ಡಾ:ಎನ್.ಬಿ.ಶ್ರೀಧರ ಈ ಲೇಖನದ ಶಿರ್ಷಿಕೆಯನ್ನು ನೋಡಿ ಛಿ.. ಛಿ.. ಏನಿದು ಲೇಖನ? ಏನೆಲ್ಲಾ ಬರಿತಾರಪ್ಪ ಎಂದು ಮೂಗೆಳೆಯದೇ ಓದಿ. ಮನುಷ್ಯನೂ ಸೇರಿದಂತೆ…

ಅವಾಚ್ಯ ಪದಗಳಿಂದ ನಿಂದಿಸಿದ ಮಾಜಿ ಸಚಿವ ಸಿ.ಟಿ. ರವಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು; ಮಲ್ಲಿಕಾರ್ಜುನ ಪೂಜಾರ 

ಕೊಪ್ಪಳ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗಗಳ ಮೇಲೆ ನಡೆದ ದೌರ್ಜನ್ಯಗಳ ಅಡಿಯಲ್ಲಿ ಜಾತಿನಿಂದನೆ ಮತ್ತು ಕೊಲೆಬೆದರಿಕೆ ಹಾಗೂ…

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ; ಚುನಾವಣಾ ಕಾರ್ಯತಂತ್ರ ರೂಪಿಸಲು ಸಮನ್ವಯ ಸಮಿತಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿವೆ. ಮಾಜಿ ಪ್ರಧಾನಿ ಎಚ್‌ಡಿ…

ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ – ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ…