• No categories

ಇಕ್ಬಾಲ್ ಹುಸೇನ್ ಮಾತನ್ನು ಯಾರೂ ಗಣನೆಗೆ ತೆಗೆದುಕೊಳ್ಳಬೇಡಿ, ಅವನ ತಲೆ ಕೆಟ್ಟಿದೆ: ಡಿಕೆಶಿ

ದೇವನಹಳ್ಳಿ: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಸದ್ದು ಮತ್ತೆ ಜೋರಾಗಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮದೇ ಆಪ್ತ ಶಾಸಕ…

ಬೆಂಗಳೂರು| ಮುಸ್ಲಿಮರ ವಿರುದ್ಧ ವಂದೇ ಮಾತರಂ ದ್ವೇಷದ ಅಸ್ತ್ರ ;ಈ ಮೂರ್ಖರಿಂದ ಏನನ್ನೂ ನಿಭಾಯಿಸಲು ಸಾಧ್ಯ ಇಲ್ಲ-ಕಿಶೋರ್

ಬೆಂಗಳೂರು: ಸಿನಿಮಾ ಮಂದಿ ಅದರಲ್ಲಿಯೂ ನಟಿಯರು ಸಾಮಾಜಿಕವಾಗಿ ಅದೇನೇ ನಡೆದರೂ ಅದಕ್ಕೂ ತಮಗೂ ಸಂಬಂಧವಿಲ್ಲ ಅಂತಿರೋದೇ ಹೆಚ್ಚು. ಇಲ್ಲಿ ಹೆಚ್ಚಿನವರಿಗೆ ಸಿನಿಮಾ…

ಉದ್ಯೋಗಾಕಾಂಕ್ಷಿಗಳ ಧರಣಿಗೆ ಅನುಮತಿ ನಿರಾಕರಣೆ; ಹೋರಾಟಗಾರರ ಬಂಧನ – ಎಐಡಿವೈಓ ಖಂಡನೆ

ನವದೆಹಲಿ: ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಗೆ ಪ್ರತಿಭಟನಾ ಧರಣಿ ನಡೆಸಲು ವಿನಾಕಾರಣ ಅನುಮತಿ ನಿರಾಕರಿಸಿ, ಧರಣಿ…

ಬೆಳಗಾವಿ | ಸಾರ್ವಜನಿಕ ಶಿಕ್ಷಣ ಬಲಪಡಿಸಲು ವಿದ್ಯಾರ್ಥಿಗಳಿಂದ “ಬೆಳಗಾವಿ ಚಲೋ

ಬೆಳಗಾವಿ: ವಿದ್ಯಾರ್ಥಿಗಳ ಶೈಕ್ಷಣಿಕ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು…

ತಿರುವನಂತಪುರ | ಎರಡು ಕಡೆ ಮತದಾನ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುಧ್ದ ಸಿಪಿಐ ನಾಯಕ ಆರೋಪ

ತಿರುವನಂತಪುರ: ‘ಕೇರಳದ ಸ್ಥಳೀಡಾಳಿತ ಸಂಸ್ಥೆಗಳಿಗೆ ನಡೆದ ಮೂದಲ ಹಂತದ ಮತದಾನದ ವೇಳೆ ಕೇಂದ್ರ ಸಚಿವ ಸುರೇಶ್ ಗೋಪಿ, ತಿರುವನಂತಪುರದಲ್ಲಿ ಮತ ಚಲಾಯಿಸಿದ್ದರು.…

ಧಾರವಾಡ | ಖಾಲಿ ಹುದ್ದೆಗಳು ಭರ್ತಿ ಮಾಡಿ : ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಎಸ್ಎಫ್ಐ, ಡಿವೈಎಫ್ಐ ಬೆಂಬಲ

ಧಾರವಾಡ: ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ವಯೋಮಿತಿ ಸಡಿಲಿಕೆ ಸೇರಿದಂತೆ…

ಬೆಂಗಳೂರು | ವಿದೇಶ ಗಳಲ್ಲಿ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ

ಬೆಂಗಳೂರು : ಕರ್ನಾಟಕದ ನಂದಿನಿ ತುಪ್ಪ ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು,…

ನಕಲಿ ಸಹಿ ಬಳಸಿ ಸಾಲ ನೀಡಿದ ಪ್ರಕರಣ: ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆಗ್ರಹ

ಉಡುಪಿ: ಜಿಲ್ಲೆಯ ಶ್ರೀ ಮಹಾಲಕ್ಷ್ಮೀ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಕಲಿ ಸಹಿ ಬಳಸಿ ನೀಡಿರುವ ಸಾಲಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಕ್ರಮ…

ಸೂರ್ಯ ಮುಳುಗದ ಕನಸಿನ ನಾಡಲ್ಲಿ “ದಾಸ್‌ ಕ್ಯಾಪಿಟಲ್”

ಲಂಡನ್‌ನಲ್ಲಿ ಕಾರ್ಲ್ ಮಾರ್ಕ್ಸ್ – ಒಂದು ಮೌನ ಪ್ರತಿಧ್ವನಿ ಲಂಡನ್ ಪ್ರವಾಸ ಎನ್ನುವಾಗಲೇ ನನ್ನ ಮನಸ್ಸು ಜಗತ್ತಿಗೇ ಸಮಾನತೆಯ ಆಶಯವನ್ನು ಬಿತ್ತಿದ…

ಪರಪ್ಪನ ಅಗ್ರಹಾರ ಜೈಲಿನ ಕೈದಿಗಳಿಗೆ ವಿವಿಐಪಿ ಚಿಕಿತ್ಸೆ: ಎಎಸ್ಪಿ ವಜಾ; ಸೂಪರಿಂಟೆಂಡೆಂಟ್ ವರ್ಗಾವಣೆ

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ “ವಿವಿಐಪಿ ಚಿಕಿತ್ಸೆ” ವರದಿಗಳ ವಿಚಾರಣೆಯ ನಂತರ “ಹಿರಿಯ ಜೈಲು ಅಧಿಕಾರಿಗಳ ವಿರುದ್ಧ ಶಿಸ್ತು…

ಹೊಸದಿಲ್ಲಿ |ಜಯ್ ಶಾಗೆ ಕ್ರಿಕೆಟ್ ಬ್ಯಾಟ್ ಹಿಡಿಯುವುದು ಗೊತ್ತಿಲ್ಲ ಅವರು ಕ್ರೀಡೆ ನಡೆಸುತ್ತಿದ್ದಾರೆ ರಾಹುಲ್ ಗಾಂಧಿ ಆರೋಪ

ಹೊಸದಿಲ್ಲಿ : ಐಸಿಸಿ ಅಧ್ಯಕ್ಷ ಜಯ್ ಶಾ ಅವರಿಗೆ ಕ್ರಿಕೆಟ್ ಬ್ಯಾಟ್ ಹಿಡಿಯುವುದು ಹೇಗೆಂದು ಗೊತ್ತಿಲ್ಲ, ಆದರೆ ಅವರೇ ಕ್ರೀಡೆಯನ್ನು ನಡೆಸುತ್ತಿದ್ದಾರೆ”…

ಬೆಂಗಳೂರು | ಕಾಂಗ್ರೆಸ್ ಸರ್ಕಾರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಅವರು ಪಕ್ಷದ ಮುಖಂಡರ ಜತೆಗೆ ಮಂಗಳವಾರ ಸಭೆ ನಡೆಸಿದರು. …

ಬಿಹಾರದ ಡಿಸಿಎಂ ಕಾರಿನ ಮೇಲೆ ಕಲ್ಲು ತೂರಾಟ; NDA ಅಧಿಕಾರಕ್ಕೆ ಬಂದ್ಮೇಲೆ ಎದೆ ಮೇಲೆ ಬುಲ್ಡೋಜರ್‌ ಹತ್ತಿಸ್ತೇವೆ ಎಂದ ಡಿಸಿಎಂ

ಲಖಿಸರೈ: ಭಾರೀ ಕುತೂಹಲ ಮೂಡಿಸಿದ್ದ ಬಿಹಾರ ವಿಧಾನಸಭೆಯ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಈ ಮಧ್ಯೆ ಉಪಮುಖ್ಯಮಂತ್ರಿ ಮತ್ತು ಲಖಿಸರೈನ…

ಬೆಂಗಳೂರು | ಕನ್ನಡ ರಾಜ್ಯೋತ್ಸವ ಎನ್ನುವುದು ಉತ್ಸವ ಅಲ್ಲ: ತ್ಯಾಗ, ಬಲಿದಾನಗಳನ್ನು ಸ್ಮರಿಸುವ ದಿನ

ಬೆಂಗಳೂರು : ನಾಡು-ನುಡಿಯ ಬಗ್ಗೆ ಕನ್ನಡ ರಾಜ್ಯೋತ್ಸವ ಎನ್ನುವುದು  ನಮಗಿರುವ ಬದ್ಧತೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಕಾಲವೂ ಹೌದು. ಸಾಮಾನ್ಯವಾಗಿ ನಮ್ಮ…

ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ ಆಚರಣೆ ಮತ್ತು ನಡೆ-ನುಡಿಯ ನಡುವಿನ ಅಂತರವನ್ನು ಕಡಿಮೆ ಮಾಡುವುದು ಆದ್ಯತೆಯಾಗಬೇಕಿದೆ

ನವಂಬರ್‌ 1ರಂದು ರಾಜ್ಯಾದ್ಯಂತ ಆಚರಿಸಲಾಗುವ ಕರ್ನಾಟಕ ರಾಜ್ಯೋತ್ಸವದ ಸಂದರ್ಭವನ್ನು ಆಡಂಬರ, ಉತ್ಸಾಹ ಮತ್ತು ಸಂಭ್ರಮಗಳನ್ನು ಹೊರತುಪಡಿಸಿದರೆ ಹೇಗೆ ನೋಡಬೇಕು ? ಏಕೀಕರಣದ…

ಕೇರಳ | ತೀವ್ರ ಬಡತನ ನಿರ್ಮೂಲನೆ : ಇದು ಮಾನವ ವಿಜಯ ಎಂದ ಸಿಎಂ ಪಿಣರಾಯಿ ವಿಜಯನ್

ಕೇರಳ: ಕೇರಳ ಇದೀಗ ಇತಿಹಾಸ ಸೃಷ್ಠಿಸಿದೆ ತೀವ್ರ ಬಡತನ ನಿರ್ಮೂಲನೆ ಮಾಡಿದ ದೇಶದ ಮೊದಲ ರಾಜ್ಯವಾಗಿ ಕೇರಳ ಇಂತಹ ಸಾಧನೆ ಮಾಡಿದ…

ನವದೆಹಲಿ | 53ನೇ ಸಿಜೆಐ ಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ನೇಮಕ

ನವದೆಹಲಿ: ಹಾಲಿ ಸಿಜೆಐ ಭೂಷಣ್ ಆರ್. ಗವಾಯಿ ಅವರ ಅಧಿಕಾರಾವಧಿ ನವೆಂಬರ್ 23ಕ್ಕೆ ಅಂತ್ಯಗೊಳ್ಳಲಿದೆ. ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ(ಸಿಜೆಐ)…

ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್‌

ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲಿನಲ್ಲಿ (ರೈಲು ಸಂಖ್ಯೆ 12204)  ಏಕಾಏಕಿ ಬೆಂಕಿ  ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು…

ಹರ್ಯಾಣ ಎಡಿಜಿಪಿ ಆತ್ಮಹತ್ಯೆಯ ನ್ಯಾಯಾಂಗ ವಿಚಾರಣೆಗೆ ಆಗ್ರಹ -ಪ್ರಧಾನಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ

ನವದೆಹಲಿ :ಹರ್ಯಾಣದ ಎ.ಡಿ.ಜಿ.ಪಿ. ಯಾಗಿದ್ದು ಆತ್ಮಹತ್ಯೆ ಮಾಡಿಕೊಂಡ ಐಪಿಎಸ್‍ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಕುಟುಂಬದ ಸದಸ್ಯರನ್ನು ಸಿಪಿಐ(ಎಂ) ನಿಯೋಗವು…

ಶಿಕ್ಷಣ ಸಂಸ್ಥೆಗಳು, ಮತ್ತಿತರ ಸಾರ್ವಜನಿಕ, ಸರಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್.ನ ಚಟುವಟಿಕೆಗಳನ್ನು ನಿಯಂತ್ರಿಸುವ ಸರಕಾರದ ಪ್ರಸ್ತಾಪಕ್ಕೆ ಸಿಪಿಐ(ಎಂ) ಬೆಂಬಲ

ಬೆಂಗಳೂರು : ಸರಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್.ಎಸ್.ಎಸ್. ನಡೆಸುವ ಚಟುವಟಿಕೆಗಳನ್ನು ನಿಷೇಧಿಸುವ ಪ್ರಸ್ತಾಪವನ್ನು ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ಬೆಂಬಲಿಸುತ್ತದೆ. ಅದೇ…