ನವದೆಹಲಿ: ಹಾಲಿ ಸಿಜೆಐ ಭೂಷಣ್ ಆರ್. ಗವಾಯಿ ಅವರ ಅಧಿಕಾರಾವಧಿ ನವೆಂಬರ್ 23ಕ್ಕೆ ಅಂತ್ಯಗೊಳ್ಳಲಿದೆ. ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ(ಸಿಜೆಐ)…
Uncategorized
- No categories
Online Pokies Australia PayID Real Money Explained
Online Pokies Australia PayID Real Money Explained Alright, mate, if you’re keen on understanding the ins…
Discovering Real Casino Online Australia Options
Discovering Real Casino Online Australia Options Alright, mates. Today, we’re diving deep into the world of…
ಪಂಜಾಬ್ | ಗರೀಬ್ ರಥ ಎಕ್ಸ್ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್
ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್ಪ್ರೆಸ್ ರೈಲಿನಲ್ಲಿ (ರೈಲು ಸಂಖ್ಯೆ 12204) ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್ಗಳು…
ಹರ್ಯಾಣ ಎಡಿಜಿಪಿ ಆತ್ಮಹತ್ಯೆಯ ನ್ಯಾಯಾಂಗ ವಿಚಾರಣೆಗೆ ಆಗ್ರಹ -ಪ್ರಧಾನಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ
ನವದೆಹಲಿ :ಹರ್ಯಾಣದ ಎ.ಡಿ.ಜಿ.ಪಿ. ಯಾಗಿದ್ದು ಆತ್ಮಹತ್ಯೆ ಮಾಡಿಕೊಂಡ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಕುಟುಂಬದ ಸದಸ್ಯರನ್ನು ಸಿಪಿಐ(ಎಂ) ನಿಯೋಗವು…
ಶಿಕ್ಷಣ ಸಂಸ್ಥೆಗಳು, ಮತ್ತಿತರ ಸಾರ್ವಜನಿಕ, ಸರಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್.ನ ಚಟುವಟಿಕೆಗಳನ್ನು ನಿಯಂತ್ರಿಸುವ ಸರಕಾರದ ಪ್ರಸ್ತಾಪಕ್ಕೆ ಸಿಪಿಐ(ಎಂ) ಬೆಂಬಲ
ಬೆಂಗಳೂರು : ಸರಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್.ಎಸ್.ಎಸ್. ನಡೆಸುವ ಚಟುವಟಿಕೆಗಳನ್ನು ನಿಷೇಧಿಸುವ ಪ್ರಸ್ತಾಪವನ್ನು ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ಬೆಂಬಲಿಸುತ್ತದೆ. ಅದೇ…
ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಚಟುವಟಿಕೆಗೆ ಅನುಮತಿ ಬೇಡ – ಜಾಗೃತ ನಾಗರಿಕರು ಕರ್ನಾಟಕ ಆಗ್ರಹ
ಬೆಂಗಳೂರು : ಮುಖ್ಯಮಂತ್ರಿಗಳು ಈ ಕೂಡಲೇ ಸರ್ಕಾರಕ್ಕೆ ಸೇರಿದ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಅನುಮತಿ ಕೊಡಬಾರದು ಎನ್ನುವ ಆದೇಶ ಹೊರಡಿಸಬೇಕೆಂದು ಜಾಗೃತ…
ಟೆಸ್ಟ್ ಪಂದ್ಯ: ವಿಶ್ವದಾಖಲೆ ಬರೆದ ಯಶಸ್ವಿ ಜೈಸ್ವಾಲ್
ನವದೆಹಲಿ: ದೆಹಲಿಯಲ್ಲಿ ಭಾರತ ತಂಡ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ದಿನದಂದು ಅದ್ಭುತ ಪ್ರದರ್ಶನವನ್ನು ಯಶಸ್ವಿ…
ಬೆಂಗಳೂರು | ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ : ವಿಭಾಗದ ಮುಖ್ಯಸ್ಥನ ಅಮಾನತಿಗೆ ಅಗ್ರಹಿಸಿ ಪ್ರತಿಭಟನೆ
ಬೆಂಗಳೂರು : ಬೆಂಗಳೂರಿನ ಖಾಸಗಿ ಕಾಲೇಜೊಂದರ ವಿಭಾಗದ ಮುಖ್ಯಸ್ಥ (ಎಚ್ಒಡಿ) ಸಂಜೀವ್ ಕುಮಾರ್ ಮಂಡಲ್ ಎಂಬ ವ್ಯಕ್ತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ…
ಒಳಮೀಸಲಾತಿ ಜಾರಿ ವಿಳಂಬ: ಎಚ್.ಸಿ.ಮಹದೇವಪ್ಪ ರಾಜಿನಾಮೆಗೆ ಆಗ್ರಹಿಸಿ ಮನೆಗೆ ಮುತ್ತಿಗೆ
ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ (ಎಸ್ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಹೋರಾಟಗಾರರು, ಸಮಾಜ ಕಲ್ಯಾಣ ಇಲಾಖೆ ಸಚಿವ…
ಚಿಕ್ಕಮಗಳೂರು | ಬಡ ರೈತರನ್ನು ಮೇಲೆತ್ತಲು ಸರ್ಕಾರ ಗಂಗಾ ಕಲ್ಯಾಣ ಯೋಜನೆ ಜಾರಿ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಲ್ಕು ವರ್ಷಗಳಿಂದ ಬಾಕಿ ಇದ್ದು. ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರಾದ ಕೊಳವೆಬಾವಿ ಕೊರೆಯಲು 300 ಫಲಾನುಭವಿಗಳು ಕಾಯುತ್ತಿದ್ದಾರೆ. ಕೃಷಿ…
ಕಲಬುರಗಿ | ಮಳೆ ಪೀಡಿತ ಭೀಮಾ ತೀರದಲ್ಲಿ ಪ್ರವಾಹ : ತುರ್ತು ರಕ್ಷಣಾ ಹಾಗೂ ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ
ಕಲಬುರಗಿ: ಮಹಾರಾಷ್ಟ್ರದ ಉಜನಿ ಹಾಗೂ ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮಾ ನದಿ ತೀರದಲ್ಲಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ…
ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಅತ್ಯಾಚಾರ ಆರೋಪ; ಪ್ರಕರಣ ದಾಖಲು
ನವದೆಹಲಿ: ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಆರೋಪ…
ಬೆಂಗಳೂರು | ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ ಬುಧವಾರ ನಿಧನ
ಬೆಂಗಳೂರು: ಮೈಸೂರಿನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದ ಎಸ್.ಎಲ್ ಭೈರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬುಧವಾರ ಮಧ್ಯಾಹ್ನ ನಿಧನರಾದರು ಎಂದು ಅವರ ಕುಟುಂಬದ…
ಮುಲ್ಕಿ ಮೂಡಬಿದ್ರೆ ಅಭಿವೃದ್ಧಿ ಕಡಗಣೆಗೆ ಶಾಸಕ ಉಮನಾಥ್ ಕೋಟ್ಯಾನ್ ನೇರ ಹೊಣೆ – ಬಿಕೆ ಇಮ್ತಿಯಾಜ್
ಮುಲ್ಕಿ: ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಯಾವೊಂದು ರಸ್ತೆಗಳನ್ನು ಸರಿಪಡಿಸುವಲ್ಲಿ ಶಾಸಕ ಉಮನಾಥ ಕೋಟ್ಯಾನ್ ರವರಿಗೆ ಈವರೆಗೂ ಸಾಧ್ಯವಾಗದಿರುವುರು ಆಡಳಿತ ವೈಫಲ್ಯಕ್ಕೆ…
ಗ್ರೇಟರ್ ಬೆಂಗಳೂರು| 400 ವಾರ್ಡ್ ವಿಂಗಡಿಸುವ ಸಾಧ್ಯತೆ
ಬೆಂಗಳೂರು: ನಗರದ ಆಡಳಿತಕ್ಕೆ ಗ್ರೇಟರ್ ಬೆಂಗಳೂರು ಅಥಾರಿಟಿಯ ರೂಪ ನೀಡಿದ್ದ ಸರ್ಕಾರ, ಇದೀಗ ಬೆಂಗಳೂರಿನ ವಾರ್ಡ್ಗಳ ಪುನರ್ ವಿಂಗಡಣೆಗೆ ಸಜ್ಜಾಗಿದೆ. ನಗರದಲ್ಲಿರುವ…
ಹಾಸನ | ಸಿಐಟಿಯು 16ನೇ ಕರ್ನಾಟಕ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಹಾಸನ : ದೇಶಾದ್ಯಂತ ಕಾರ್ಮಿಕರ ಹಕ್ಕುಗಳಿಗಾಗಿ, ಜನಸಾಮಾನ್ಯರ ಬದುಕನ್ನು ಹಸನುಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕ ಸಂಘಟನೆ ಸಿಐಟಿಯುವಿನ 16 ನೇ…
ಮೇಲ್ಮನವಿ ಸಲ್ಲಿಸಲು ಕೆಎಚ್ಬಿ 11 ವರ್ಷ ವಿಳಂಬ: ಮನ್ನಿಸಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್
ನವದೆಹಲಿ: ಮೇಲ್ಮನವಿ ಸಲ್ಲಿಸುವಲ್ಲಿ ಕರ್ನಾಟಕ ಗೃಹ ಮಂಡಳಿ (ಕೆಎಚ್ಬಿ)ಯು 3,966 ದಿನಗಳ (11 ವರ್ಷಗಳು) ವಿಳಂಬ ಮಾಡಿರುವುದನ್ನು ಮನ್ನಿಸಲು ಸಾಧ್ಯವಿಲ್ಲ ಎಂಬುದಾಗಿ…
ವಿಧಾನ ಪರಿಷತ್ ಗೆ ನಾಮಕರಣಗೊಂಡ ನಾಲ್ಕೂ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಆರತಿ ಕೃಷ್ಣ, ಜಕ್ಕಪ್ಪನವರ್, ಶಿವಕುಮಾರ್ ಕೆ, ಮತ್ತು ರಮೇಶ್ ಬಾಬು ವಿಧಾನ ಪರಿಷತ್ ಗೆ ನೂತನವಾಗಿ ನಾಮಕರಣಗೊಂಡಿರುವ ಸದಸ್ಯರು ಇಂದು…
ಬೆಂಗಳೂರು |ದಾಳಿಂಬೆ ಬೆಳೆ ಬೆಳೆಯುವ ಮೂಲಕ ಯುವ ರೈತ ಹಲವರಿಗೆ ಮಾದರಿ
ಬೆಂಗಳೂರು: ಹೊರವಲಯದ ರಾಜಾನುಕುಂಟೆ ಸುತ್ತಮುತ್ತ ತಮ್ಮ ಭೂಮಿಯ ಜತೆಗೆ ಮತ್ತಷ್ಟು ಭೂಮಿಯನ್ನು ಗುತ್ತಿಗೆಗೆ ಪಡೆದು ಅತ್ಯಂತ ಲಾಭದಾಯಕವಾದ ದಾಳಿಂಬೆ ಬೆಳೆ ಬೆಳೆಯುವ…