ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಇಂದು ಮತ ಎಣಿಕೆ ನಡೆಯುತ್ತಿದ್ದು, ಕಲ್ಕಾಜಿ ಕ್ಷೇತ್ರದಲ್ಲಿ ಹಾಲಿ ಸಿಎಂ ಅತಿಶಿಗೆ ಗೆಲುವಾಗಿದೆ.
ಕಲ್ಕಾಜಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಹಾಲಿ ಸಿಎಂ ಅತಿಶಿಗೆ ಗೆಲುವಾಗಿದೆ. ಚುನಾವಣಾ ಫಲಿತಾಂಶದಲ್ಲಿ ಮೊದಲು ಭಾರಿ ಹಿನ್ನಡೆ ಅನುಭವಿಸಿದ ದಿಲ್ಲಿ ಸಿಎಂ ಅತಿಶಿ ಗೆಲವು ಸಾಧಿಸಿದ್ದಾರೆ.
ಇದನ್ನೂ ಓದಿ: ನವಗ್ರಹ ಸಿನಿಮಾದ ಖ್ಯಾತಿಯ ಗಿರಿ ದಿನೇಶ್ ನಿಧನ
ಆದರೆ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸೋಲಾಗಿದೆ.
ಇದನ್ನೂ ನೋಡಿ: ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿJanashakthi Media