ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ಧ್ರವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯವಾಗಿದೆ. ಹೀಗಾಗಿ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ.
