ಮೂಡಾ ಹಗರಣ: ದೂರುದಾರ ಸ್ನೇಹಮಯಿ ಕೃಷ್ಣಗೆ 6 ತಿಂಗಳು ಜೈಲು ಶಿಕ್ಷೆ

ಮೈಸೂರು :ಆರ್‌ಟಿಐ ಕಾರ್ಯಕರ್ತ, ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಗೆ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮೂರನೇ ಜೆ ಎಂ ಎಫ್ ಸಿ ಕೋರ್ಟ್ 6 ತಿಂಗಳು ಜೈಲುಶಿಕ್ಷೆ ವಿಧಿಸಿದೆ.

ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬುವವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ಚೆಕ್ ನೀಡಿದ್ದರು.

ಇದನ್ನೂ ಓದಿ: ಮೈಕ್ರೊ ಫೈನಾನ್ಸ್ ಕಿರುಕುಳ: ಸ್ಮಶಾನದಲ್ಲಿ 3 ದಿನ ಕಾಲ ಕಳೆದ ಬೇಸತ್ತ ಮಹಿಳೆ

ಕುಮಾರ್ ಅವರೌ ತಮ್ಮ ಬ್ಯಾಂಕ್ ಗೆ ಚಕ್ ಹಾಕಿದ್ದಾಗ ಬೌನ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.

ಇದನ್ನೂ ನೋಡಿ: ತುಮಕೂರು | 7.20 ಲಕ್ಷ ಬಡ್ಡಿ ಕಟ್ಟಿದರೂ ತೀರದ ಅಸಲು : ಸಾಲಗಾರ ಸತ್ತರು ಕುಟುಂಬಸ್ಥರಿಗೆ ನಿಲ್ಲದ ಕಿರುಕುಳ

Donate Janashakthi Media

Leave a Reply

Your email address will not be published. Required fields are marked *