ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯದಿಂದ ಜ್ವರ ಕಾಣಿಸಿಕೊಂಡು ಹಿನ್ನೆಲೆಯಲ್ಲಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಭಾನುವಾರ ಸೆ-3 ದಾಖಲಿಸಲಾಗಿದೆ.
ಇದನ್ನೂ ಓದಿ:ಕ್ರಿಮಿನಲ್ ಮಾನಷ್ಟ ಪ್ರಕರಣ:ಬಾಂಬೆ ಹೈಕೋರ್ಟ್‌ಗೆ ಮೊರೆಹೋದ ರಾಹುಲ್ ಗಾಂಧಿ
ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
Congress Parliamentary Party Chairperson Sonia Gandhi has been admitted to Delhi's Sir Gangaram Hospital with symptoms of mild fever. She is under doctors' observation and is currently stable: Sources pic.twitter.com/9uuZz8n4ra
— ANI (@ANI) September 3, 2023