ಬೆಂಗಳೂರು: ಕಾಂಗ್ರೆಸ್ ಪಕ್ಷವು ರಾಜ್ಯ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗಳಿಗೆ ತನ್ನ ಅಭ್ಯರ್ಥಿಗಳನ್ನು ಡಿಸೆಂಬರ್ 30ರಂದು ಘೋಷಿಸಿದೆ.
ವಿಧಾನ ಪರಿಷತ್ತಿನ 4 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ. 2026ರ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ.
ಇದನ್ನೂ ಓದಿ: ನೇಪಾಳ | ಬೆಂಗಳೂರಿನಲ್ಲಿ ಓದಿದ ಹುಡುಗ ನೇಪಾಳ ಪ್ರಧಾನಿ ಅಭ್ಯರ್ಥಿ!
ಪಶ್ಚಿಮ ಪದವೀದರ ಕ್ಷೇತ್ರ– ಮೋಹನ್ ಲಿಂಬಿಕಾಯಿ,ಆಗ್ನೇಯ ಪದವೀಧರ ಕ್ಷೇತ್ರ– ಶಶಿ ಹುಲಿಕುಂಟೆಮಠ, ಈಶಾನ್ಯ ಶಿಕ್ಷಕರ ಕ್ಷೇತ್ರ– ಶರಣಪ್ಪ ಮತ್ತೂರ್, ಬೆಂಗಳೂರು ಶಿಕ್ಷಕರ ಕ್ಷೇತ್ರ– ಪುಟ್ಟಣ್ಣ ಅವರ ಹೆಸರನ್ನು ಘೋಷಿಸಲಾಗಿದೆ.
ಇದನ್ನೂ ನೋಡಿ: ಮಕ್ಕಳ ಸಾಹಿತ್ಯದ ಕೋಲ್ಮಿಂಚು ತಮ್ಮಣ್ಣ ಬೀಗಾರ ಜೊತೆ ಮಾತುಕತೆ Janashakthi Media
