ಕಾಂಗ್ರೆಸ್‌ ಕಾರ್ಯಕರ್ತೆಯಿಂದ ಎಚ್‌.ಎಂ ರೇವಣ್ಣ ವಿರುದ್ಧ ಹಲ್ಲೆ ಆರೋಪ

ಬೆಂಗಳೂರು:ಕಾಂಗ್ರೆಸ್‌ ಕಾರ್ಯಕರ್ತೆಯೊಬ್ಬರು ಮಾಜಿ ಸಚಿವ ಹೆಚ್.ಎಂ.ರೇವಣ್ಣ ವಿರುದ್ಧ ಹಲ್ಲೆ ಮತ್ತು ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ:-ಖೋಟಾನೋಟು ದಂಧೆಯ ಅಡ್ಡೆ ಮೇಲೆ ಪೊಲೀಸರು ದಾಳಿ; ನಾಲ್ವರ ಬಂಧನ
ನಿನ್ನೆ ಕುಮಾರಕೃಪಾದಲ್ಲಿ ಮಧ್ಯಾಹ್ನ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ. ಮಧ್ಯಾಹ್ನ 3:30ರ ಸುಮಾರಿಗೆ ರೇವಣ್ಣ ಊಟ ಮಾಡುತ್ತಿದ್ದರು. ಈ ವೇಳೆ ಅವರನ್ನು ಭೇಟಿಯಾಗಿ ಮಾತನಾಡಿಸಲು ತೆರಳಿದ್ದೆ. ಆಗ ನನ್ನ ಮೊಬೈಲ್ ಕಸಿದುಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಜೊತೆಗೆ ಜಾತಿ ನಿಂದನೆ ಮಾಡಿ ನನ್ನ ಮೇಲೆ ಹಲ್ಲ ಮಾಡಿದ್ದಾರೆ ಎಂದು ಆರೋಪಿಸಸಿದ್ದಾರೆ. ಸದ್ಯ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎನ್‌ಸಿಆರ್ ದಾಖಲಾಗಿದೆ.

ಇದನ್ನೂ ಓದಿ:-ಕಾಡುವ ವಲಸಿಗ ಫಿಲಂಗಳು -1: ‘ಕಾಣದ ನಾಡಿನತ್ತ’ ಮತ್ತು ‘ಸುಲೈಮಾನ್ ಕತೆ’

 

Donate Janashakthi Media

Leave a Reply

Your email address will not be published. Required fields are marked *