ಕಲುಷಿತ‌‌ ನೀರು ಸೇವಿಸಿ ಜನರು ಅಸ್ವಸ್ಥ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಲಗಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 8 ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಹಲಗಾಪುರದಲ್ಲಿ ನಡೆದ ಆರಾಧನೆ ಮಹೋತ್ಸವದಲ್ಲಿ ಆಹಾರ ಸೇವಿಸಿದ ಬಳಿಕ ಜನರು ಹಸ್ತವೆಸ್ಥರಾಗಿದ್ದಾರೆ. ವಾಂತಿ, ಭೇದಿಯಾದ ಪರಿಣಾಮ 8 ಮಂದಿ ಬಂಡಳ್ಳಿ ಗ್ರಾಮದ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿ : ಬಿರಿಯಾನಿ ಐಸ್​ ಕ್ರೀಂ ತಿಂದು 50ಕ್ಕೂ ಹೆಚ್ಚಿನ ಮಂದಿ ಆಸ್ಪತ್ರೆಗೆ ದಾಖಲು

ಸ್ಥಳಕ್ಕೆ ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಅಗತ್ಯ ಔಷಧ ವಿತರಣೆ ಮಾಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಗ್ರಾಮಕ್ಕೆ ಸರಬರಾಜಾಗುವ ಕುಡಿಯುವ ನೀರನ್ನು ಪರೀಕ್ಷೆ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಇದನ್ನು ನೋಡಿ : ಬಳ್ಳಾರಿ ಲೋಕಸಭೆ : ಶ್ರೀರಾಮಲು ರಾಜಕೀಯ ಜೀವನ ಅಂತ್ಯವಾಗುತ್ತಾ?Janashakthi Media

Donate Janashakthi Media

Leave a Reply

Your email address will not be published. Required fields are marked *