ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಿ: ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು  ತಿಳಿಸಿದ್ದಾರೆ.

ಸಚಿನ್‌ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲಾಗುವುದು. ನಮ್ಮ ಸಿಐಡಿ ಸಮರ್ಥವಾಗಿದೆ. ಬಿಜೆಪಿ ನಾಯಕರು ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಬೇಡ ಎಂದು ಹೇಳಿದರು.

ಇದನ್ನೂ ಓದಿ: ಕಂದಾಯ ಇಲಾಖೆ: ನಕಲಿ ಸ್ಟ್ಯಾಂಪ್ ಪೇಪರ್‌ಗಳ ಹಾವಳಿ ತಡೆಗೆ ಎ. 1ರಿಂದ ಡಿಜಿಟಲ್ ಪಾವತಿ ಪದ್ದತಿ ಜಾರಿಗೆ

ಇದೇ ವೇಳೆ ಸಚಿವ ಪ್ರೊಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ನೋಡಿ: ಕುವೆಂಪು 120| ಕುವೆಂಪು ಗೀತೆಗಳ ಗಾಯನ ಉಮೇಶ್ ಎಚ್.ಸಿ Janashakthi Media

Donate Janashakthi Media

Leave a Reply

Your email address will not be published. Required fields are marked *