ಸಾಲಭಾದೆಯಿಂದ ಮನನೊಂದು ದಂಪತಿಗಳು ಆತ್ಮಹತ್ಯೆ

ಶಿವಮೊಗ್ಗ: ಸಾಲಭಾದೆಯಿಂದ ಮನನೊಂದ ದಂಪತಿಗಳು ನೇಣಿಗೆ ಶರಣಾಗಿರುವ ಘಟನೆ ಹಲ್ಯಾಪುರ ಬಳಿ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಲ್ಯಾಪುರ ಗ್ರಾಮದ ಗುಂಡನಾಯಕ (72) ಲಕ್ಷಮ್ಮ (58) ನೇಣಿಗೆ ಶರಣಾಗಿರುವ ದಂಪತಿಗಳು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಭೂಗಳ್ಳರಿಂದ ಶಾಸಕ ಪಿ.ಎಂ.ನರೇಂದ್ರ ಸ್ವಾಮಿಗೆ ಜೀವ ಬೆದರಿಕೆ

ಮನೆ ಕಟ್ಟಿಸಲು ಗುಂಡನಾಯಕ ಮತ್ತು ಲಕ್ಷ್ಮಮ್ಮ ಸಾಲ ಮಾಡಿದ್ದರು ಸಾಲಗಾರರ ಕಿರುಕುಳ ತರಲಾರದೆ ಇದೀಗ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ ಮಾಳುರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ನೋಡಿ: ಧರ್ಮಸ್ಥಳ: ಮೃತದೇಹಗಳ ಹೂತಿಟ್ಟ ಜಾಗವನ್ನು ತೋರಿಸಿದ ಸಾಕ್ಷಿ ದೂರುದಾರ Janashakthi Media

Donate Janashakthi Media

Leave a Reply

Your email address will not be published. Required fields are marked *