ರಾಯಚೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಇನ್ನೊಂದು ವಾರದಲ್ಲಿ ಅರ್ಹ ರೈತರಿಗೆ ಮೊದಲ ಕಂತಿನ ಬರಪರಿಹಾರದ ಮೊತ್ತ ಖಾತೆಗೆ ಜಮಾ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ರೈತ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಹ ರೈತರಿಗೆ ಶೀಘ್ರವೇ ಮೊದಲ ಕಂತಿನ ಬರಪರಿಹಾರ ಖಾತೆಗೆ ಜಮಾ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳೆ ಸಮೀಕ್ಷೆ ಆಧರಿಸಿ ಪರಿಹಾರದ ಮೊತ್ತವನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ. ರೈತ
ಇದನ್ನು ಓದಿ : ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಪೊಲೀಸ್ ಕಮಾಂಡೋ ಮತ್ತು ಮಹಿಳೆ ಸಾವು, ಹಲವರಿಗೆ ಗಾಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಮಂಜೂರು ವಿಳಂಬವಾಗಿದೆ. ಆದರೂ ರಾಜ್ಯ ಸರ್ಕಾರದಿಂದ ಅರ್ಹ ರೈತರಿಗೆ ತಲಾ 2 ಸಾವಿರ ರೂ. ಬರಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ರೈತ
ಇದನ್ನು ನೋಡಿ : ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಆಧಾರ್ ಆಧಾರಿತ ವೇತನ : ಮೋದಿ ಸರ್ಕಾರದ ಕ್ರೂರ ಉಡುಗೊರೆ Janashakthi Media