ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಣೆ: ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು

ಚಾಮರಾಜನಗರ: ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಿಸಿರುವ ಅಮಾನವೀಯ ಘಟನೆಯು ಚಾಮರಾಜನಗರ ತಾಲೂಕಿನ‌ ಸಾಗಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಸಾಗಡೆ ಗ್ರಾಮದ ಕಾರ್ತಿಕ್ ಎಂಬ ಯುವಕನಿಗೆ ಜಾತಿ ಕಾರಣದಿಂದ ಕ್ಷೌರ ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ನೊಂದ ಯುವಕ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ‌.

ಎಸ್ ಸಿ, ಎಸ್ ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕಾರ್ತಿಕ್ ಒತ್ತಾಯಿಸಿದ್ದಾನೆ. ಈ ಸಂಬಂಧ ನೊಂದ ಯುವಕ ದೂರು ನೀಡಿದರೂ ಕೂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

Donate Janashakthi Media

One thought on “ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಣೆ: ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು

  1. The people’s who follow the law and order of indian Constitution. Take a serious action about this complaint. Police who daring about this issue shame on your part. These kind of people’s are following Untouchabality. Remove these intensions bring law forward… Jai bheem

Leave a Reply

Your email address will not be published. Required fields are marked *