Please follow and like us:
ಬೆಂಗಳೂರು : ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಜಾಮೀನು ಸಂಬಂಧ ಸಲ್ಲಿಸಿದ್ದ ಅರ್ಜಿಯನ್ನು ತಕ್ಷಣ ವಿಚಾರಣೆಗೆ ತೆಗೆದುಕೊಳ್ಳುವಂತೆ ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
Please follow and like us: