ಹಾಸನ| ಸಂಬಳ ನೀಡದ ಕಾರಣ ಒಪಿಡಿ ಬಂದ್​​ ಮಾಡಿದ ವೈದ್ಯರು

ಹಾಸನ: ಇಂದಿನಿಂದ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುವ ವೈದ್ಯರಿಗೆ ಸಂಬಳ ನೀಡದ ಕಾರಣ ಒಪಿಡಿ ಬಂದ್​​ ಮಾಡಿದ ವೈದ್ಯರು, ಅನಿರ್ದಿಷ್ಟಾವಧಿ ಹೊರಾಟ ಆರಂಭಿಸಿದ್ದಾರೆ.

ಸುಮಾರು 400 ಸಿಬ್ಬಂದಿಗೆ ಸಂಬಳ ನೀಡಿಲ್ಲ ಎಂದು ಆರೋಪ ಮಾಡಿದ್ದು, ಸಂಬಳ ನೀಡುವವರೆಗೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ‌ ನೀಡಿದ್ದಾರೆ.

ಇದನ್ನೂ ಓದಿ: ಪ್ರಯಾಗ್‌ರಾಜ್‌ಗೆ ಕಡಿಮೆ ದರದಲ್ಲಿ ಹೋಗುವ ಆಸೆಗೆ 64 ಸಾವಿರ ರೂ. ವಂಚನೆಗೊಳಗಾದ ವ್ಯಕ್ತಿ

ಸರ್ಕಾರ ಗುತ್ತಿಗೆ ವೈದ್ಯರಿಗೆ ಆರು‌ ತಿಂಗಳಿಂದ ಸಂಬಳ ನೀಡಿಲ್ಲ. ತಿಂಗಳಿಗೆ 60 ಸಾವಿರ ರೂ. ಸಂಬಳ‌ ನಿಗದಿ ಮಾಡಲಾಗಿದೆ. ಆರು ತಿಂಗಳಿಂದ ಸಂಬಳ ನೀಡಿಲ್ಲ ಎಂದು ಡಿಎಚ್​ಓ ಕಛೇರಿ ಎದುರು ಪ್ರತಿಭಟನೆ ಮಾಡಲಾಗಿದೆ.

ಇದನ್ನೂ ನೋಡಿ: ನೈತಿಕ ನಿಷ್ಠಾವಂತ, ತಾತ್ವಿಕ ಹೃದಯವಂತ ಜಿ.ಸಿ. ಬಯ್ಯಾರೆಡ್ಡಿ – ಬರಗೂರು ರಾಮಚಂದ್ರಪ್ಪ Janashakthi Media

Donate Janashakthi Media

Leave a Reply

Your email address will not be published. Required fields are marked *