ಧರ್ಮಸ್ಥಳ ಪ್ರಕರಣ: ಡಾ. ಜಿ. ಪರಮೇಶ್ವರ್ – ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಭೇಟಿ

ಬೆಂಗಳೂರು: ಧರ್ಮಸ್ಥಳದಲ್ಲಿ ಅಸ್ಥಿಪಂಜರ, ಮೂಳೆಗಳು ಪತ್ತೆಯಾದ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ ರನ್ನ ರಾಜ್ಯ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಂತಿ ಭೇಟಿಯಾಗಿದ್ದಾರೆ.

ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ ಪ್ರಣವ್ ಮೊಹಂತಿ ಕೆಲವು ಹೊತ್ತು ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಸಾಲಭಾದೆಯಿಂದ ಮನನೊಂದು ದಂಪತಿಗಳು ಆತ್ಮಹತ್ಯೆ

ಅಸ್ಥಿಪಂಜರ, ಮೂಳೆಗಳು ಪತ್ತೆಯಾದ ಬಗ್ಗೆ ಗೃಹ ಸಚಿವರಿಗೆ ಎಸ್ ಐ ಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಮಾಹಿತಿ ನೀಡಿ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ನೋಡಿ: ಪಿಚ್ಚರ್‌ ಪಯಣ 160| ‘ಸು ಫ್ರಂ ಸೋ’ ನಿಜವಾಗಿಯೂ ನಗಿಸುತ್ತದೆಯೇ? ವಿಶ್ಲೇಷಣೆ : ಎಂ ನಾಗರಾಜ ಶೆಟ್ಟಿ Janashakthi

Donate Janashakthi Media

Leave a Reply

Your email address will not be published. Required fields are marked *