ಬೆಂಗಳೂರು| ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಮನೆ ಸೇರಿ 17 ಕಡೆ ಇಡಿ ದಾಳಿ

ಬೆಂಗಳೂರು: ನಗರದಲ್ಲಿ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮನೆಯ ಮೇಲೆ ಏಪ್ತಿಲ್‌ 20ರ ಬೆಳ್ಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲದೇ ಅವರ ಪುತ್ರ ನಲಪಾಡ್ ಮನೆಯ ಮೇಲೆ ಇಡಿ ದಾಳಿ ಮಾಡಿದೆ.

ಬೆಂಗಳೂರಿನ 17 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಎಡರಂಗವು ಗಮನಾರ್ಹ ಸ್ಥಾನಗಳನ್ನು ಗೆಲ್ಲುತ್ತದೆ

ಕಾಂಗ್ರೆಸ್ ಶಾಸಕರಾಗಿರುವ ಹರೀಶ್ ಮನೆಯ ಮೇಲೆ ಇಡೀ ದಾಳಿ ಮಾಡಿದ್ದು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ದಾಳಿ ನಡೆಸಿದೆ .ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗಿ ಸಂಕಷ್ಟ ತಂದೊಡ್ಡಿದೆ.

ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರ ನಿವಾಸಗಳು ಸೇರಿದಂತೆ ಬೆಂಗಳೂರಿನ ಒಟ್ಟು 17 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಇದನ್ನೂ ನೋಡಿ: ನಿತೀಶ್ ಕುಮಾರ್ ಎಂಬ ನಾನು…!? ಜೆಡಿಯುಗೆ ಇದು ಕೊನೆಯ ಮೊಳೆಯೇ? Janashakthi Media

Donate Janashakthi Media

Leave a Reply

Your email address will not be published. Required fields are marked *