ಬೀದರ್: ₹5 ಸಾವಿರ ಲಂಚ ಪಡೆಯುತ್ತಿದ್ದಾಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಎಚ್‌ಐಒ ಕ್ರಿಸ್ತ್‌ದಾಸ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪೆಟ್ರೋಲ್ ಬಂಕ್‌ಗೆ ಎನ್‌ಒಸಿ ಕೊಡಲು ₹5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇದನ್ನೂ ಓದಿ: ಟ್ರಾಫಿಕ್ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಮಹಿಳೆ ಸೇರಿ ಇಬ್ಬರ ಬಂಧನ
ಮಾಹಿತಿ ಮೇರೆಗೆ ದಾಳಿ ನಡೆಸಿ, ಹಣದ ಸಮೇತ ಶುಕ್ರವಾರ ವಶಕ್ಕೆ ಪಡೆಯಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ. ಲೋಕಾಯುಕ್ತ ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ಇದನ್ನೂ ನೋಡಿ: ಪುಷ್ಪಗಳಲ್ಲಿ ಅರಳಿದ ‘ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ’Janashakthi Media
