ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದ ಸಮಯದಲ್ಲಿ ಚುನಾವಣಾ ಸಂಸ್ಥೆ ಪ್ರಕಟಿಸಿದ ಕರಡು ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಲಾದ 65 ಲಕ್ಷ ಮತದಾರರ ಬೂತ್‌ವಾರು ಪಟ್ಟಿಯನ್ನ ಪ್ರದರ್ಶಿಸಲು ಒಪ್ಪಿಕೊಂಡಿರುವುದಾಗಿ ಆಗಸ್ಟ್ 14ರಂದು ಭಾರತೀಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಳಿಸಲಾದ
ಇದನ್ನೂ ಓದಿ: “ಬಿಹಾರ ಎಸ್‍ಐ ಆರ್: ಕೈಬಿಡಲಾದ ಹೆಸರುಗಳ ಪಟ್ಟಿಯನ್ನು ಕಾರಣ ಸಹಿತ ಆಗಸ್ಟ್ 19ರ ಸಂಜೆಯೊಳಗೆ ಪ್ರಕಟಿಸಿ”
ಇದಲ್ಲದೆ, 65 ಲಕ್ಷ ಮತದಾರರ ಬೂತ್‌ವಾರು ಪಟ್ಟಿಯನ್ನ ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಕಚೇರಿಗಳಲ್ಲಿ ಮತ್ತು ಬ್ಲಾಕ್ ಅಭಿವೃದ್ಧಿ/ಪಂಚಾಯತ್ ಕಚೇರಿಗಳಲ್ಲಿ ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು.
ಇದನ್ನೂ ನೋಡಿ: ಧರ್ಮಸ್ಥಳದಲ್ಲಿ ಅಡಗಿರುವ ಕ್ರೂರ ಸತ್ಯಗಳು ಹೊರ ಬರಲಿ – ಕೆ.ಎಸ್. ವಿಮಲಾ Janashakthi Media
