ಜನಮತ 2023 : ಕಾಂಗ್ರೆಸ್‌ಗೆ ಆರಂಭಿಕ ಮುನ್ನಡೆ, ಬಿಜೆಪಿಗೆ ಹಿನ್ನಡೆ! ಎರಡಂಕಿ ದಾಟಿದ ಜೆಡಿಎಸ್‌

ಬೆಂಗಳೂರು :  ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಕಾರ್ಯ ಆರಂಭವಾಗಿದೆ.

ಈಗ ಮೊದಲು ಅಂಚೆ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 65 ಕಾಂಗ್ರೆಸ್ 136 ಜೆಡಿಎಸ್‌ 20 ಹಾಗೂ ಇತರರು 04 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ.  ಕಾಂಗ್ರೆಸ್‌ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು, ಬಿಜೆಪಿ ಹಿನ್ನಡೆ ಕಂಡಿದೆ. ಜೆಡಿಎಸ್‌ ಎರಡಂಕಿ ದಾಟಿದೆ.

PARTY       LEADS+WIN
(ಸುದ್ದಿ ಅಪ್ಡೇಟ್‌ ಆಗುತ್ತಿದೆ)
Donate Janashakthi Media

Leave a Reply

Your email address will not be published. Required fields are marked *