ಅಮರಾವತಿ| ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಕಾರ್ಮಿಕರು ಸಾವು

ಅಮರಾವತಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದ್ದೂ, ಪರಿಣಾಮ ಸ್ಫೋಟದಲ್ಲಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 8 ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಭೋವಿ ಅಭಿವೃದ್ಧಿ ನಿಗಮ ಹಗರಣ: ನಿರ್ದೇಶಕಿ ಲೀಲಾವತಿ ಬಂಧನ

ಸ್ಫೋಟದ ಶಬ್ದ ಎಷ್ಟು ಜೋರಾಗಿತ್ತು ಎಂದರೆ ಹಲವಾರು ಕಿಲೋಮೀಟರ್ ದೂರದಲ್ಲಿರುವ ಜನರಿಗೂ ಕೇಳಿಸಿತ್ತು ಎಂದು ವರದರಿಯಾಗಿದೆ. ಈ ಘಟನೆಯನ್ನು ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ ತುಹಿನ್ ಸಿನ್ಹಾ ದೃಢಪಡಿಸಿದ್ದಾರೆ. ಈ ವಿಷಯದಲ್ಲಿ ಹೆಚ್ಚಿನ ಮಾಹಿತಿಗಾಗಿ ಇನ್ನೂ ಕಾಯಲಾಗುತ್ತಿದೆ.

ಇದನ್ನೂ ನೋಡಿ: ವಿದ್ಯಾರ್ಥಿಗಳು ತಿನ್ನುವ ಅನ್ನಕ್ಕೆ ವಾರ್ಡನ್‌ ಕನ್ನ Janashakthi Media

Donate Janashakthi Media

Leave a Reply

Your email address will not be published. Required fields are marked *