ಬೆಂಗಳೂರು: ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಹಿನ್ನೆಲೆ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯಗಳಿಗೆ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ಮಹಿಳಾ
ಫೆ.21, 22, 24, 25, 26, 27, 28 ಹಾಗೂ ಮಾ.01 ರಂದು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ. ಕೆಟ್ ಪಂದ್ಯಗಳಿಗೆ ಪ್ರಯಾಣಿಸಲು ಮತ್ತು ಹಿಂತಿರುಗಲು ವ್ಯವಸ್ಥೆ ಮಾಡಲಾಗಿದೆ. ಮಹಿಳಾ
ಇದನ್ನು ಓದಿ:ಡ್ರೈನೇಜ್ ಅವ್ಯವಸ್ಥೆ ಹಾಗೂ ತಡೆಗೋಡೆ ಭೀತಿಯಿಂದ ಬೆಳ್ಮ ಗ್ರಾಮಸ್ಥರಿಂದ ಪಂಚಾಯತ್ ಕಚೇರಿಯೆದುರು ಪ್ರತಿಭಟನೆ
ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗಿದೆ. ಚಲ್ಲಘಟ್ಟ, ವೈಟ್‌ಫೀಲ್ಡ್, ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿAದ ಕೊನೆಯ ರೈಲು ಸೇವೆ ರಾತ್ರಿ 11:20 ರ ವರೆಗೆ ಹಾಗೂ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ರಾತ್ರಿ 11:55 ಕ್ಕೆ ಹೊರಡಲಿದೆ.
ಪ್ರಯಾಣಿಕರು ಮೆಟ್ರೋ ಪ್ರಯಾಣಕ್ಕಾಗಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ಗಳು (ಎನ್‌ಸಿಎಂಸಿ) ಹಾಗೂ ಟೋಕನ್‌ಗಳನ್ನು ಬಳಸಿ ಪ್ರಯಾಣಿಸಬಹುದು.
ಇದನ್ನು ನೋಡಿ: ಬಹುರೂಪಿ : ಶರಣ ಚಳವಳಿಯ ಕನ್ನಡಿಯಲ್ಲಿ ವರ್ತಮಾನದ ಬಿಕ್ಕಟ್ಟುಗಳು ಹಾಗೂ ಬಿಡುಗಡೆಯ ದಾರಿ Janashakthi Media