ಕಲಬುರಗಿ: ಉತ್ತರ ಕರ್ನಾಟಕದ ಪ್ರಮುಖ ನಗರವಾಗಿರುವ ಕಲಬುರಗಿಯಲ್ಲಿ ಮತ್ತೊಂದು ಬಂದ್. ತೊಗರಿ ಬೇಳೆಗೆ ₹ 12,500 ಬೆಂಬಲ ಬೆಲೆ ಆಗ್ರಹಿಸಿ ವಿವಿಧ ರೈತ ಪರ ಸಂಘಟನೆಗಳು ಕಲಬುರಗಿ ಬಂದ್ಗೆ ಕರೆ ನೀಡಿವೆ.
ಜನ ಮತ್ತು ವಾಹನ ಸಂಚಾರವಿಲ್ಲದೆ ನಗರದ ರಸ್ತೆಗಳು ಬಿಕೋ ಅನ್ನುತ್ತಿವೆ. ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆಯೇ ರೈತರು ಪ್ರತಿಭಟನೆ ಮಾಡುತ್ತಿರುವುದರಿಂದ ಬಸ್ ಗಳು ಒಳಗೆ ಹೋಗುತ್ತಿಲ್ಲ.
ಇದನ್ನೂ ಓದಿ: ವಿಜಯಪುರ| ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಿದ ಹಲ್ಲೆಕೋರರಿಗೆ ಕಠಿಣ ಶಿಕ್ಷೆ ವಿಧಿಸಲು ಡಿವೈಎಫ್ಐ ಆಗ್ರಹ
ಕೇವಲ ಬೆರಳೆಣಿಕೆಯಷ್ಟು ಜನ ಮಾತ್ರ ಅಲ್ಲಿ ಕಾಣುತ್ತಾರೆ. ಕಲಬುರಗಿ ಬಂದ್ ನಿಮಿತ್ತ ಮಾಮೂಲೀ ಜನಜೀವನ ಅಸ್ತವ್ಯಸ್ತಗೊಂಡಿದೆ.
ಇದನ್ನೂ ನೋಡಿ: ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ ಸಮಾರಂಭ ಸ್ಥಳ: ಸುವರ್ಣ ವಿಧಾನ ಸೌಧ ಆವರಣ, ಬೆಳಗಾವಿ