ಬಿಕ್ಲು ಶಿವ ಕೊಲೆ ಪ್ರಕರಣ: ಏಪ್ರಿಲ್ 15ರಂದು ಅಂತಿಮ ತೀರ್ಪು ಪ್ರಕಟಣೆ – ಸುಪ್ರೀಂ ಕೋರ್ಟ್

ವದೆಹಲಿ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬಂಧನದ ಭೀತಿ ಎದುರಾಗಿದ್ದೂ, ಈ ವೇಳೆ ಅವರು ನಿರೀಕ್ಷಣಾ ಜಾಮೀನು ಕೋರಿ ಕೋಕಾ ಅರ್ಜಿ ಸಲ್ಲಿಸಿದ್ದರು. ಬಿಕ್ಲು

ಈ ಸಂಬಂಧ, ಜನವರಿ 20ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಏಪ್ರಿಲ್ 15ರಂದು ತೀರ್ಪು ಪ್ರಕಟಿಸಲಾಗುತ್ತೆ ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ವಿಜಯಪುರ| ರಸ್ತೆ ವಿಸ್ತರಣೆ ಕಾಮಗಾರಿ ಅವೈಜ್ಞಾನಿಕ: ಸ್ಥಳೀಯರಿಂದ ಪ್ರತಿಭಟನೆ

ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧದ ಕೋಕಾ ಕೇಸ್ ಅರ್ಜಿ ವಿಚಾರಣೆ ನಡೆಯಿತು. ಎಪ್ರಿಲ್ 15 ರಂದು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ.

ಈ ಹಿನ್ನೆಲೆ ಕೆಆರ್ ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜಗೆ ಬಿಗ್ ರಿಲೀಫ್ ಸಿಕ್ಕಿದ್ದು ವಾದ ಪ್ರತಿವಾದ ಅಲಿಸಿ ಸುಪ್ರೀಂ ಕೋರ್ಟ್ ಇದೀಗ ತೀರ್ಪು ಮುಂದೂಡಿದೆ. ಏಪ್ರಿಲ್ 15ರವರೆಗೂ ನಿರೀಕ್ಷಣಾ ಜಾಮೀನು ಆದೇಶ ಮುಂದುವರಿಯಲಿದೆ.

ಇದನ್ನೂ ನೋಡಿ: ಲಾಲ್‌ಬಾಗ್‌ ಫ್ಲವರ್‌ ಶೋ| ಬಣ್ಣಬಣ್ಣದ ಹೂಗಳ ಚಿತ್ತಾರದಲ್ಲಿ ‘ತೇಜಸ್ವಿ ವಿಸ್ಮಯ’ Janashakthi Media

Donate Janashakthi Media

Leave a Reply

Your email address will not be published. Required fields are marked *