ರಾಂಚಿ : ರಸ್ತೆ ಅಪಘಾತವೊಂದು ಜಾರ್ಖಂಡ್ ರಾಜ್ಯದಲ್ಲಿ ಐವರು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಬೊಕರೊ-ರಾಮಗಢ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದಂತೂ ಗ್ರಾಮದ ಬಳಿ ಶನಿವಾರ ಬೆಳಗ್ಗೆ ಪ್ರಯಾಣಿಕರ ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ : ಅತ್ಯಾಚಾರ ಪ್ರಕರಣದಲ್ಲಿ ಜಾಮೀನು: ಸಂತ್ರಸ್ತೆಯನ್ನು ತುಂಡು ತುಂಡಆಗಿ ಕತ್ತರಿಸಿದ ಆರೋಪಿ
ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಯಾಣಿಕ ವಾಹನದಲ್ಲಿ 8 ಜನ ಪ್ರಯಾಣಿಸುತ್ತಿದ್ದರು. ಅಪಘಾತದ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ : ವಚನ ಭ್ರಷ್ಟ ಯುಪಿ ಸರ್ಕಾರದ ವಿರುದ್ಧ ಸಿಡಿದೆದ್ದ ನೋಯ್ಡಾ ರೈತರು : ಬೆತ್ತಲಾದ ಯೋಗಿ ಸರ್ಕಾರ Janashakthi Media