ಫ್ಲಿಪ್ ಕಾರ್ಟ್ ನಲ್ಲಿ ಹಲವು ಹುದ್ದೆಗಳ ನೇಮಕಾತಿ; ಈರೀತಿ ಅರ್ಜಿ ಸಲ್ಲಿಸಿ

ಬೆಂಗಳೂರು: ದೇಶದ ಅಗ್ರ ಕ್ವಿಕ್ ಕಾಮರ್ಸ್ ಕಂಪನಿಗಳಲ್ಲಿ ಒಂದಾಗಿರುವ ಫ್ಲಿಪ್ ಕಾರ್ಟ್ ಕಂಪನಿಯು ಹಲವು ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದೆ. ನಗರದಲ್ಲಿ ಮಾನವ ಸಂಪನ್ಮೂಲ ವಿಭಾಗದ ಕಾರ್ಯನಿರ್ವಾಹಕ ಹುದ್ದೆಗಳನ್ನು ಫ್ಲಿಪ್ ಕಾರ್ಟ್ ನೇಮಿಸಿಕೊಳ್ಳುತ್ತಿದೆ. ಹಲವು 

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು https://www.flipkart.com/ ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. 18 ವರ್ಷ ದಾಟಿದವರು, ದೇಶದ ಯಾವುದೇ ವಿವಿ ಅಥವಾ ಮಾನ್ಯತೆ ಪಡೆದ ಮಂಡಳಿಗಳಿಂದ ಪದವಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಮ್ಯಾನ್ಮಾರ್‌| ಬೌದ್ಧ ಮಠದ ಮೇಲೆ ವಾಯುದಾಳಿ: 23 ಜನರು ಸಾವು

ನೇಮಕಾತಿ ಹೊಂದಿದವರಿಗೆ ಮಾಸಿಕ 30-40 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಮೊದಲು https://www.flipkart.com/ ವೆಬ್ ಸೈಟ್ ಗೆ ಭೇಟಿ ನೀಡಿ, ಎಚ್ ಆರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಓದಬೇಕು. ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು, ಅದನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ [email protected] ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.

ಇದನ್ನೂ ನೋಡಿ: ಎದೆಗೆ ನಾಟುವ ಸಿನಿಮಾ – ಹೆಬ್ಬುಲಿ ಕಟ್ – ಚಂದ್ರಪ್ರಭ ಕಠಾರಿ Janashakthi Media

Donate Janashakthi Media

Leave a Reply

Your email address will not be published. Required fields are marked *