ಬೆಂಗಳೂರು: 5 ಕೆಜಿ ಅಕ್ಕಿಯೊಂದಿಗೆ ಈ ಮಾರ್ಚ್ ತಿಂಗಳ10 ಕೆಜಿ ಅಕ್ಕಿ ಸೇರಿ ಒಟ್ಟು 15 ಕೆಜಿ ಅಕ್ಕಿಯನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುತ್ತಿದೆ.
ಇದನ್ನು ಓದಿ :-ಸಿಮೆಂಟ್ ಕಾರ್ಖಾನೆಗೆ ತೆರಳುತ್ತಿದ್ದ ಲಾರಿ ಹರಿದು 5 ವರ್ಷದ ಬಾಲಕ ಸಾವು
ಸಾಗಾಣಿಕೆಯಲ್ಲಿ ಸ್ವಲ್ಪಮಟ್ಟಿಗೆ ಸಮಸ್ಯೆ ಉಂಟಾಗಿರುವುದರಿಂದ ಈ ತಿಂಗಳಲ್ಲಿ ಎಲ್ಲಾ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಮಾಧ್ಯಮದವರಿಗೆ ತಿಳಿಸಿದರು.
ಇದನ್ನು ಓದಿ :-ಬೆಂಗಳೂರು| ರೈಲಿನಲ್ಲಿ ಹೋಳಿ ಆಚರಣೆ; ಇಬ್ಬರ ಬಂಧನ
ಅಕ್ಕಿ ವಿತರಣೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು ಒಂದು ವೇಳೆ ಲೋಪದೋಷಗಳು ಕಂಡುಬಂದಲ್ಲಿ ಸಂಭಂದಿಸಿದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.