ಅರಣ್ಯ ಇಲಾಖೆ ಅಧಿಕಾರಿ ಮೇಲೆ ಹೆಜ್ಜೆನು ದಾಳಿ

Please follow and like us:
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಚಾಪಗಾಂವ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿ ಮೇಲೆ ಹೆಜ್ಜೆನು ದಾಳಿ ಮಾಡಿರುವ ಘಟನೆ ನಡೆದಿದೆ. ಗಸ್ತು ತಿರುಗುವ ಸಂದರ್ಭದಲ್ಲಿ ಏಕಾಏಕಿ ರಸ್ತೆ ಮೇಲೆಯೇ ಹೆಜ್ಜೆನು ದಾಳಿ ನಡೆಸಿದೆ.

ಜೇನು ದಾಳಿಯಿಂದ ಗಾಯಗೊಂಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಜಾಗತಿಕ ಹಸಿವಿನ ಸೂಚ್ಯಂಕ: 127 ದೇಶಗಳಲ್ಲಿ 105ನೇ ಸ್ಥಾನದಲ್ಲಿ ಭಾರತ

ಖಾನಾಪುರ ತಾಲೂಕಿನ ನಂದಗಡ ಅರಣ್ಯ ಉಪ ಅರಣ್ಯಾಧಿಕಾರಿ ಮಾಧುರಿ ದಳವಾಯಿ, ಗಸ್ತುಪಾಲಕ ರಾಜು ಚೀತಾ ಸೇರಿದಂತೆ ಮೂವರ ಮೇಲೆ ಹೆಜ್ಜೆನುಗಳು ದಾಳಿ ಮಾಡಿದೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆಸಿದೆ.

ಇದನ್ನೂ ನೋಡಿ: ಹುಟ್ಟುಹಬ್ಬದ ವಿಶೇಷ: ಸ್ವಾತಂತ್ರ್ಯ ಹೋರಾಟಗಾರ್ತಿ ಕ್ಯಾಪ್ಟನ್ ಲಕ್ಷ್ಮಿ ಸೆಹಗಲ್ ನೆನಪು Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *