18 ಮಂದಿ ಬಿಜೆಪಿ ಶಾಸಕರ ಅಮಾನತನ್ನು ಸಮರ್ಥಿಸಿದ ಜಿ.ಟಿ.ದೇವೇಗೌಡ

ಚಿಕ್ಕಬಳ್ಳಾಪುರ: 18 ಮಂದಿ ಬಿಜೆಪಿ ಶಾಸಕರನ್ನು ಅಧಿವೇಶನದಲ್ಲಿ ಅಮಾನತು ಮಾಡಿದ್ದನ್ನು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಏಕನಾಥ್ ಶಿಂಧೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಕುನಾಲ್ ಕಮ್ರಾ ವಿರುದ್ಧ ಎಫ್‌ಐಆರ್

ಜಿಲ್ಲೆಯ ಚಿಂತಾಮಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಪೀಕರ್‌ ಸ್ಥಾನ ದೊಡ್ಡದು. ಅದಕ್ಕೆ ಎಲ್ಲರೂ ತಲೆಭಾಗಬೇಕು ಎಂದ ಅವರು, ಪರೋಕ್ಷವಾಗಿ ಬಿಜೆಪಿ ಸದಸ್ಯರ ವರ್ತನೆ ಬಗ್ಗೆ ಜಿ.ಟಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು.

ಇದನ್ನೂ ನೋಡಿ: ಕನಿಷ್ಠ ವೇತನ ಹಾಗೂ ಕಾಯಂಗೆ ಆಗ್ರಹಿಸಿ ವಿಕಲಚೇತನರ ಗೌರವಧನ ಕಾರ್ಯಕರ್ತರ ಧರಣಿ Janashakthi Media

Donate Janashakthi Media

Leave a Reply

Your email address will not be published. Required fields are marked *