ಬೆಂಗಳೂರು | ಜಿಬಿಎ ಹೆಸರನ್ನೂ ಬೃಹತ್ ಬೆಂಗಳೂರು ಪ್ರಾಧಿಕಾರ ಎಂದು ಬದಲಿಸುವಂತೆ ಡಿಸಿಎಂಗೆ ಪತ್ರ ಬರೆದ -ಪ್ರೊ. ಬಿಳಿಮಲೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಪತ್ರ ಬರೆದಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎನ್ನುವ ಹೆಸರು ಕನ್ನಡದ ಅಸ್ಮಿತೆಯನ್ನು ಸಮರ್ಥವಾಗಿ ಪ್ರತಿಬಿಂಬಿಸಬೇಕಾದಲ್ಲಿ ಅದಕ್ಕೆ ಬೃಹತ್ ಬೆಂಗಳೂರು ಪ್ರಾಧಿಕಾರ ಎಂದು ಕರೆಯುವುದು ಹೆಚ್ಚು ಸಮಂಜಸವಾಗುತ್ತದೆ  ಎಂದು ಹೇಳಿದ್ದಾರೆ.  ಬೆಂಗಳೂರು

ಇದನ್ನೂ ಓದಿ : ನವದೆಹಲಿ | ನ್ಯಾಯಾಲಯಗಳು ವಸೂಲಾತಿ ಏಜೆಂಟ ಅಲ್ಲ ಸುಪ್ರೀಂ ಕೋರ್ಟ್‌ ಎಚ್ಚರಿಕೆ

ಗುರುವಾರ ಈ ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಪತ್ರ ಬರೆದಿರುವ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎನ್ನುವ ಹೆಸರಿಗೆ ಪರ್ಯಾಯವಾಗಿ ಕನ್ನಡ ಪದಗಳನ್ನು ಸೂಚಿಸಲು ಸಾರ್ವಜನಿಕರಿಗೆ ಕರೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆ ಪ್ರಜಾಸತ್ತಾತ್ಮಕವಾಗಿದ್ದು, ಇದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸ್ವಾಗತಿಸುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ನೋಡಿ : ಸೌಹಾರ್ದ ವಾತಾವರಣ ನೆಲೆಸುವಲ್ಲಿ ಸಮುದಾಯದ ಕೊಡುಗೆ ಅಪಾರ – ಜಸ್ಟೀಸ್ ನಾಗಮೋಹನ್ ದಾಸ್ Janashakthi Media

Donate Janashakthi Media

Leave a Reply

Your email address will not be published. Required fields are marked *