ಸಿದ್ದರಾಮಯ್ಯ ಪುತ್ರ ರಾಕೇಶ್‌ನ ಸಾವಿನ‌ ರಹಸ್ಯ ಬಹಿರಂಗಗೊಳಿಸುವುದಾಗಿ ಹೇಳಿದ ಹೆಚ್.ಡಿ.ಕುಮಾರಸ್ವಾಮಿ

Please follow and like us:
ಹುಬ್ಬಳ್ಳಿ: ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ, ಸಿಎಂ ಪುತ್ರ ಮೃತ ರಾಕೇಶ್ ಸಿದ್ದರಾಮಯ್ಯ ಸಾವಿನ ರಹಸ್ಯವನ್ನು ಬಯಲಿಗೆ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್‌ಡಿಕೆ, ಸಿದ್ದರಾಮಯ್ಯ ಮನೆಯಲ್ಲಿ ನಡೆದ ವಿಚಾರವನ್ನು ಹೊರಗಡೆ ತರುತ್ತೇನೆ. ರಾಕೇಶ್ ಸಿದ್ದರಾಮಯ್ಯ ಸಾವಿನ ಸಂದರ್ಭ ನಡೆದ ವಿಚಾರವನ್ನು ಬಯಲಿಗೆ ತರುತ್ತೇನೆ.

ಇದನ್ನು ಓದಿ :  26 ಸಾವಿರ ಶಿಕ್ಷಕರ ನೇಮಕಾತಿ ಹಗರಣ; ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲಾ ದಾಖಲೆಗಳನ್ನೂ ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದು ಹೆಚ್‌ಡಿಕೆ‌ ಹೇಳಿದ್ದಾರೆ.

ಇದನ್ನು ನೋಡಿ : ಚಿತ್ರದುರ್ಗ : ಒಳ ಏಟಿನ ಪೆಟ್ಟು ಬಿಜೆಪಿಗಾ? ಕಾಂಗ್ರೆಸ್‌ಗೆ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *