ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರಾದ ಹೆಚ್‌ಡಿಕೆ

ಬೆಂಗಳೂರು: ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರಾಗಿದ್ದಾರೆ.

ಚಾಮರಾಜನಗರದ ಎಂ.ಎಸ್.ಮಹಾದೇವಸ್ವಾಮಿ ದೂರಿನ ಮೇಲೆ ಇಂದು ಎಚ್ ಡಿಕೆ ಕೋರ್ಟ್ ಹಾಜರಾಗಿದ್ದಾರೆ. ಈ ಹಿಂದೆ ಕುಮಾರಸ್ವಾಮಿ ಡಿನೋಟಿಫಿಕೇಷನ್ ವಿಚಾರಣೆ ಸಂದರ್ಭದಲ್ಲಿ ಪದೇಪದೇ ಗೈರಾಗುತ್ತಿರುವುದಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು

ಇದನ್ನೂ ಓದಿ: ಕಾರ್ತಿಕ್‌ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದಿದ್ದ ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌‍ ಪ್ರತ್ಯುತ್ತರ

ಹೆಚ್.ಡಿ.ಕುಮಾರಸ್ವಾಮಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಹಿನ್ನೆಲೆಯಲ್ಲಿ ಹಾಜರಾತಿಯಿಂದ ವಿನಾಯಿತಿ ಕೋರಿ ಹೆಚ್.ಡಿ.ಕುಮಾರಸ್ವಾಮಿ ಪರ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಕೋರ್ಟ್  ಮುಂದಿನ ವಿಚಾ ವೇಳೆ ತಪದೇ ಕುಮಾರಸ್ವಾಮಿ ಹಾಜರಾಗಬೇಕೆಂದು ಸೂಚನೆ ನೀಡಿತ್ತು.

ಹೆಚ್.ಡಿ.ಕುಮಾರಸ್ವಾಮಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಹಿನ್ನೆಲೆಯಲ್ಲಿ ಹಾಜರಾತಿಯಿಂದ ವಿನಾಯಿತಿ ಕೋರಿ ಹೆಚ್.ಡಿ.ಕುಮಾರಸ್ವಾಮಿ ಪರ ಅರ್ಜಿ ಸಲ್ಲಿಸಿದರು. ಇದರಿಂದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ, ಮುಂದಿನ ವಿಚಾರಣೆ ವೇಳೆ ತಪ್ಪದೇ ಕುಮಾರಸ್ವಾಮಿ ಹಾಜರಾಗಬೇಕೆಂದು ಸೂಚನೆ ನೀಡಿತ್ತು ಅಂತೆಯೇ ಹೆಚ್ ಡಿಕೆ ಇಂದು ಕೋರ್ಟ್ ಗೆ ಹಾಜರಾಗಿದ್ದಾರೆ.

ಇದನ್ನೂ ನೋಡಿ: ರೋಹಿತ್‌ ವೇಮುಲಾ ದಲಿತನಲ್ಲವೆ?! ರೋಹಿತ್‌ನನ್ನು ಮತ್ತೆ ಮತ್ತೆ ಕೊಲ್ಲುತ್ತಿರುವ ಮನುವಾದಿ ವ್ಯವಸ್ಥೆ

Donate Janashakthi Media

Leave a Reply

Your email address will not be published. Required fields are marked *