ಚಿಕ್ಕೋಡಿಯಲ್ಲಿ ಬೃಹದಾಕಾರದ ಮೊಸಳೆ ಪ್ರತ್ಯಕ್ಷ

ಚಿಕ್ಕೋಡಿ: ಸುಮಾರು 10 ರಿಂದ 12 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ

ಗುಡಸ ಗ್ರಾಮದ ಹೊರವಲಯದ ಘಟಪ್ರಭಾ ನದಿಯಲ್ಲಿ ನಡೆದಿದೆ.

ಇದನ್ನೂ ಓದಿ:-ಬೆಂಗಳೂರು| ರೈಲಿನಲ್ಲಿ ಹೋಳಿ ಆಚರಣೆ; ಇಬ್ಬರ ಬಂಧನ

ಬೇಸಿಗೆಯಲ್ಲಿ ನದಿ ನೀರು ಕಡಿಮೆಯಾದ ಹಿನ್ನೆಲೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಈ ಮೊಸಳೆಯನ್ನು ನೋಡಿದ ಗುಡಸ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ನದಿ ತೀರದಲ್ಲಿರುವ ಜಮೀನುಗಳಿಗೆ ತೆರಳಲು ರೈತರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಇದನ್ನೂ ಓದಿ:-ನವದೆಹಲಿ| ಅಂಗಡಿ ವ್ಯಾಪಾರಿಯಿಂದ 80 ಲಕ್ಷ ರೂ ದರೋಡೆ

ಮೊಸಳೆ ಹಿಡಿದು ಬೇರೆಡೆ ಸ್ಥಳಾಂತರಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರ ಮನವಿಯನ್ನು ‌ಮಾಡಿಕೊಂಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *