ನ್ಯೂಯಾರ್ಕ್: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆಗಸ್ಟ್ 29ರಂದು ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಭಾಗವಹಿಸಲಿರುವ ಕಾರ್ಯಕ್ರಮಕ್ಕೆ ತಾವು ಬೆಂಬಲ ನೀಡುವುದಿಲ್ಲ ಎಂದು ನ್ಯೂಯಾರ್ಕ್ ಮೇಯರ್ ಝೋಹ್ರಾನ್ ಮಮ್ದಾನಿ ಹೇಳಿದ್ದಾರೆ. ಆದರೆ ಇದು ಖಾಸಗಿ ಕಾರ್ಯಕ್ರಮವಾಗಿರುವುದರಿಂದ ಅದನ್ನು ರದ್ದುಗೊಳಿಸುವ ಅಧಿಕಾರ ನಗರ ಆಡಳಿತಕ್ಕೆ ಇದೆಯೇ ಎಂಬುದು ಸ್ಪಷ್ಟವಿಲ್ಲ ಎಂದು ಅವರು ಹೇಳಿದ್ದಾರೆ. ಮಮ್ದಾನಿ
ಇದನ್ನೂ ನೋಡಿ : ಪಾರ್ಕಿಂಗ್ ಪಾಲಿಸಿ: ಸಮಸ್ಯೆಗೆ ಪರಿಹಾರವೇ, ಸರ್ಕಾರಕ್ಕೆ ಆದಾಯವೇ? ಬೆಂಗಳೂರಿನ ಪಾರ್ಕಿಂಗ್ ಕಥೆ ಏನು? |
