ಅರಂತೋಡು: ಹೊಸ ವರ್ಷದ ಆಚರಣೆ ಪಾರ್ಟಿಯನ್ನು ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ರೇಂಜ್ ಮೀಸಲು ಅರಣ್ಯ ಪ್ರದೇಶದ ಕೋಳಿಕಲ್ಲು ಮಲೆಯಲ್ಲಿ ಮಾಡುತ್ತಿದ್ದ 40 ಜನರು ಅರಣ್ಯ ಇಲಾಖೆಯ ವಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಮೀಸಲು ಅರಣ್ಯದೊಳಗೆ ಅಕ್ರಮ ಪ್ರವೇಶದ ಬಗ್ಗೆ ಬಂಧಿಸಿ ಕೇಸು ದಾಖಲಿಸಿದ್ದಾರೆಂದು ತಿಳಿದುಬಂದಿದೆ.
ಇದನ್ನೂ ಓದಿ: ದಲಿತ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ, 3 ಜನ ಬಂಧನ
ಇದರಲ್ಲಿ ಕಡಬ, ಸುಳ್ಯ ಹಾಗೂ ಪೆರಾಜೆ ಭಾಗದವರು ಇದ್ದರೆಂದು ತಿಳಿದು ಬಂದಿದೆ.
ಇದನ್ನೂ ನೋಡಿ: ಕುವೆಂಪು 120| ಕುವೆಂಪು ಓದು – ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ Janashakthi Media