ಭ್ರೂಣಲಿಂಗ ಪತ್ತೆ ಮಾಹಿತಿ ನೀಡುವವರಿಗೆ ಬಹುಮಾನದ ಮೊತ್ತ ಏರಿಕೆ

ಬೆಂಗಳೂರು: ಇತ್ತೀಚೆಗೆ ಬೆಳಕಿಗೆ ಬಂದ ಭ್ರೂಣಲಿಂಗ ಪತ್ತೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದರ ಕಾನೂನಿನ ಕಠಿಣ ಅನುಷ್ಠಾನಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಈ ರೀತಿ ಮಾಡುತ್ತಿರುವವರ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನದ ದರವನ್ನು ಹೆಚ್ಚಳ ಮಾಡಿದೆ. ಬಹುಮಾನದ ಮೊತ್ತವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ರಾಜ್ಯ ಆರೋಗ್ಯ ಇಲಾಖೆ ಏರಿಸಿ ಆದೇಶ ಹೊರಡಿಸಿದೆ. ಭ್ರೂಣಲಿಂಗ

ಇದನ್ನು ಓದಿ : ಹರ್ಷಿ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ; ವಿಡಿಯೋ ವೈರಲ್

ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮೇಲ್ವಿಚಾರಣಾ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಭ್ರೂಣದ ಲಿಂಗವನ್ನು ಪತ್ತೆ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಗರ್ಭಪೂರ್ವ ಮತ್ತು ಪು ಗರ್ಭಪೂರ್ವ ಮತ್ತು ಪುಸವಪೂರ್ವ ಲಿಂಗ ಪತ್ತೆ ತಂತ್ರವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.ಸವಪೂರ್ವ ಲಿಂಗ ಪತ್ತೆ ತಂತ್ರವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇದನ್ನು ನೋಡಿ : ಅಂಗನವಾಡಿಗಳಲ್ಲಿ ಎಲ್‌ಕೆಜಿ- ಯುಕೆಜಿ ಆರಂಭಿಸಿ – ಅಂಗನವಾಡಿ ನೌಕರರ ಬೃಹತ್‌ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *