ಕಲಬುರಗಿ | ಧರ್ಮಸ್ಥಳದ ವ್ಯಾಪ್ತಿಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ : ಕೆ.ನೀಲಾ

ಕಲಬುರಗಿ: ಧರ್ಮಸ್ಥಳದ ವ್ಯಾಪ್ತಿಯಲ್ಲಿ ನಡೆದಿರುವ ಎಲ್ಲಾ ಭೂಕಬಳಿಕೆ ಕುರಿತು ಸಮಗ್ರ ತನಿಖೆ ನಡೆಸಬೇಕು. ಧರ್ಮಸ್ಥಳದಲ್ಲಿ 1986ರಿಂದ ಇಲ್ಲಿಯವರೆಗೆ ನಡೆದಿರುವ ಎಲ್ಲಾ ಕೊಲೆ, ಅತ್ಯಾಚಾರ, ಅಸಹಜ ಸಾವುಗಳ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕಾರ್ಮಿಕ ಸಾವು| ಶವ ಇಟ್ಟು ರೈತರು ಪ್ರತಿಭಟನೆ

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೆ.ನೀಲಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಹೆಸರಿನಲ್ಲಿ ನಡೆದಿರುವ ಕಿರುಕುಳ, ದೌರ್ಜನ್ಯ ಮತ್ತು ಆತ್ಮಹತ್ಯೆಗಳ ಬಗ್ಗೆ ಸಮಗ್ರ ತನಿಖೆ ಕೈಗೊಳ್ಳಬೇಕು ಎಂದು ರಾಜ್ಯ ಸರಕಾರಕ್ಕೆ ಒತ್ತಾಯಿಸಿದರು.

ಇದನ್ನೂ ನೋಡಿ : ಧರ್ಮಸ್ಥಳ | ನ್ಯಾಯಕ್ಕಾಗಿ ಹೋರಾಡುವುದು ಷಡ್ಯಂತ್ರವೆ? ಗಿರೀಶ್ ಮಟ್ಟಣ್ಣನವರ್ Janashakthi Media

Donate Janashakthi Media

Leave a Reply

Your email address will not be published. Required fields are marked *