ಜಾರ್ಖಂಡ್‌ ವಿಧಾನಸಭಾ ಚುನಾವಣೆ: ಎನ್‌ಡಿಎಗೆ ಹಿನ್ನಡೆ

ರಾಂಚಿ:  ಜಾರ್ಖಂಡ್‌ ವಿಧಾನಸಭಾ ಚುನಾವಣೆಯ ಮತ ಏಣಿಕೆ ಮತ್ತು ಫಲಿತಾಂಶ ಹೊರ ಬಂದಿದ್ದೂ, ಆರಂಭದಲ್ಲಿ ಮುನ್ನಡೆ ಕಾಯುಕೊಂಡಿದ್ದ ಎನ್‌ಡಿಎ ಈಗ ಹಿನ್ನಡೆ ಅನುಭವಿಸುತ್ತಿದೆ.

‘ಇಂಡಿಯಾ’ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಬಹುಮತದ ಗಡಿ ದಾಟಿದೆ. ಮುಖ್ಯ ಮಂತ್ರಿ ಹೇಮಂತ್ ಸೊರನ್ ಜೆಎಂಎಂ ಮತ್ತೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ.

ಇದನ್ನೂ ಓದಿ: ದೆಹಲಿ | ಸಂವಿಧಾನ ಅಭಿಯಾನ – ಸಾವಿರಾರು ಯುವಕರು ಭಾಗಿ

ರಾಜ್ಯದ 81 ಸ್ಥಾನಗಳ ಪೈಕಿ 51ರಲ್ಲಿ ಇಂಡಿಯಾ ಮೈತ್ರಿಕೂಟ ಮುಂದಿದೆ. 28 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿದೆ. ಜಾರ್ಖಂಡ್ ವಿಧಾನಸಭೆ ಬಹುಮತಕ್ಕೆ 41 ನಗಳು ಅಗತ್ಯವಿದೆ.

ಸದ್ಯದ ಮಾಹಿತಿಯಂತೆ ಎನ್ ಡಿಎ 42-47 ಸ್ನಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. ಜೆಎಂಎಂ ನೇತೃತ್ವದ ಮೈತ್ರಿಕೂಟವು 25-30 ಸ್ನಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳಬಹುದು ಎನ್ನಲಾಗಿತ್ತು. ಆದರೆ, ಸಮೀಕ್ಷೆಗಳು ಉಲ್ಟಾ ಆಗಿದ್ದು, ಇಂಡಿಯಾ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ನೋಡಿ: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *