ಬೆಂಗಳೂರು: ಹಲ್ಲೆ ಅಟ್ರಾಸಿಟಿ ಪ್ರಕರಣದಡಿ 2013ರಲ್ಲಿ ಸಚಿವ ಕೆ ಎಸ್ ಮುನಿಯಪ್ಪ ಗೆ ಸಂಕಷ್ಟ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು ಬೆಂಗಳೂರಿನ ಜನಪ್ರತಿನಿಧಿಗಳ ಅನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದೀಗ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯ ಸಂತೋಷ ಗಜಾನನ ಭಟ್ ಕೆ.ಎಚ್ ಮುನಿಯಪ್ಪಗೆ ಜಾಮೀನು ನೀಡಿ ಆದೇಶಿಸಿದ್ದಾರೆ.
2013ರ ಹಲ್ಲೆ ಅಟ್ರಾಸಿಟಿ ಕೇಸ್ ನಲ್ಲಿ ಸಚಿವ ಕೇಸ್ ಮುನಿಯಪ್ಪ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದೂ, ಕನ್ನಡಕ್ಕೆ ಸಂಬಂಧಪಟ್ಟಂತೆ ಮುನಿಯಪ್ಪ ರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಅವರು ಕೋರ್ಟಿಗೆ ಗೈರು ಹಾಜರಾಗಿದ್ದರು. ಹಾಗಾಗಿ ಜನಪ್ರತಿನಿಧಿ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಗರಂ ಆಗಿದ್ದರು.
ಇದನ್ನೂ ಓದಿ: 60 ಕೋಟಿ ಬಳಕೆದಾರ ಗಡಿದಾಟಿದ ಫೋನ್‌ಪೇ
ಇಂದು ಕೋರ್ಟಿಗೆ ಸಚಿವ ಕುಂದು ಹಾಜರಾಗಬೇಕಿತ್ತು ರಾಬರ್ಟ್ ಸನ್ ಪೇಟೆ ಪೊಲೀಸರು ಪೊಲೀಸರ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ವೇಳೆ ಕೊರ್ಯೆ ಬಿ ರಿಪೋರ್ಟ್ ತಿರಸ್ಕರಿಸಿದ ಮೇಲೆ ಸಚಿವ ಮುನಿಯಪ್ಪಗೆ ಸಮನ್ಸ್ ಜಾರಿಗೊಳಿಸಿತ್ತು.
ಹಾಗಾಗಿ ಇಂದು ಖುದ್ದು ಹಾಜರಾಗಬೇಕಿತ್ತು ಆದರೆ ಸಚಿವರು ಗೈರು ಹಾಜರಾಗಿದ್ದರಿಂದ ವಾರಂಟಿ ಜಾರಿಗೊಳಿಸುವುದಾಗಿ ಜಡ್ಜ್ ಎಚ್ಚರಿಕೆ ನೀಡಿದ್ದರು. ಬಳಿಕ ಇದೀಗ ಹಾಜರಾಗಿದ್ದು, ಅಟ್ರಾಸಿಟಿ ಕೇಸ್ನಲ್ಲಿ ಸಚಿವ ಮುನಿಯಪ್ಪಗೆ ಜಾಮೀನು ಮಂಜೂರು ನೀಡಿ ಜಡ್ಜ್ ಅದೇಶಿಸಿದ್ದಾರೆ.
ಇದನ್ನೂ ನೋಡಿ: Karnataka Legislative Assembly Live Day 07 | ವಿಧಾನಸಭೆ ಬಜೆಟ್ ಅಧಿವೇಶನದ ನೇರ ಪ್ರಸಾರ