ರಾಜ್ಯ ಬಜೆಟ್ 2022-23: ಯಾವ ಇಲಾಖೆಗೆ ಎಷ್ಟು ಅನುದಾನ?

ಬೆಂಗಳೂರು :  ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  2022-2023ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು,  ರಾಜ್ಯ ಬಜೆಟ್​ ಗಾತ್ರ 2 ಲಕ್ಷದ 66 ಸಾವಿರ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿದ್ದಾರೆ.  ಯಾವ ಇಲಾಖೆಗೆ ಎಷ್ಟು ಹಣ ಮೀಸಲಿರಿಸಿದ್ದಾರೆ ಎಂಬ ಮಾಹಿತಿ ಈ ಕೆಳಗಿನಂತಿದೆ.

  • ಆಹಾರ ಇಲಾಖೆ – 2,288 ಕೋಟಿ ರೂಪಾಯಿ ಅನುದಾನ
  • ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನುದಾನ
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ
  • ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ,
  • ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ
  • ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ
  • ಒಳಾಡಳಿತ ಮತ್ತು ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ
  • ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ
  • ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ
  • ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ
  • ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ
  • ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ.
Donate Janashakthi Media

Leave a Reply

Your email address will not be published. Required fields are marked *