ಕೋಲಾರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಭರ್ಜರಿ ಗೆಲುವು

ಕೋಲಾರ: ಕೋಲಾರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು  2024ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರ ವಿರುದ್ಧ ಮಲ್ಲೇಶ್​ ಬಾಬು 57 ಸಾವಿರ ಮತಗಳ ಮುನ್ನಡೆ ಸಾಧಿಸಿ ಮತಗಳೊಂದಿಗೆ ಗೆಲುವು ಪಡೆದಿದ್ದಾರೆ.

ಇದನ್ನು ಓದಿ : ಸುರೇಶ್ ಗೋಪಿ ಆರಂಭಿಕ ಎಣಿಕೆಯಲ್ಲಿ ಮುನ್ನಡೆ

ಒಟ್ಟಾರೆಯಾಗಿ ಜೆಡಿಎಸ್​​ ಪಕ್ಷದ ಮಲ್ಲೇಶ್ ಬಾಬು 6,12,095 ಮತಗಳನ್ನು ಪಡೆದುಕೊಂಡಿದ್ದಾರೆ.

ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು ಹಿನ್ನಲೆಯಲ್ಲಿ ಮತ ಎಣಿಕಾ ಕೇಂದ್ರದ ಹೊರಗೆ ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ನಡೆಸಿದ್ದಾರೆ. ಪಟಾಕಿ ಸಿಡಿಸಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪರವಾಗಿ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ.

ಇದನ್ನು ನೋಡಿ : ಬಿಜೆಪಿ ನಿದ್ದೆ ಗೆಡಿಸಿದ ಸಟ್ಟಾ ಬಜಾರ್ : INDIA ಮತ್ತು NDA ನಡುವೆ ತೀವ್ರ ಪೈಪೋಟಿ Janashakthi Media

Donate Janashakthi Media

Leave a Reply

Your email address will not be published. Required fields are marked *