ಬೆಂಗಳೂರು: ಕೆಸೆಟ್-2025 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆ.28ರಿಂದ ಆರಂಭಗೊಳ್ಳಲಿದೆ.
ಇದನ್ನೂ ಓದಿ: ಅನುಮಾನಾಸ್ಪದ ಸಾವು: ಸ್ವಗ್ರಾಮಕ್ಕೆ ತಲುಪಿದ ಐವರ ಮೃತದೇಹಗಳು
ನ.2ರಂದು ನಡೆಯಲಿದ್ದು ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆ.19ರವರೆಗೆ ಅವಕಾಶವಿರುತ್ತದೆ. ಅ.24ರಂದು ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆಯಾಗಲಿದೆ. ಮಾಹಿತಿಗೆ ಕೆಇಎ ವೆಬ್‌ಸೈಟ್ https://cetonline.karnataka.gov.in/kea/ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 33 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.
ಇದನ್ನೂ ನೋಡಿ: ಧರ್ಮಸ್ಥಳದ ಎಲ್ಲ ಪ್ರಕರಣಗಳನ್ನು ಎಸ್‌ಐಟಿ ವ್ಯಾಪ್ತಿಗೆ ನೀಡಬೇಕುJanashakthi Media
