ಬೆಂಗಳೂರು: ಸೆಪ್ಟೆಂಬರ್ .1ರಿಂದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಕೆಲವು ತಾಂತ್ರಿಕ ಕಾರಣಗಳಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆಗಸ್ಟ್ 30ರಂದು ಆರಂಭಿಸಲು ಸಾಧ್ಯವಾಗಿಲ್ಲ.
ಇದನ್ನೂ ಓದಿ: ಮಹಾರಾಷ್ಟ್ರ | ಬಾಲಕಿಯ ಬರ್ತ್‌ಡೇ ಪಾರ್ಟಿ ನಡೆಯುತ್ತಿದ್ದಾಗಲೇ ಅಪಾರ್ಟ್‌ಮೆಂಟ್’ ಕುಸಿತ 15 ಮಂದಿ ಮೃತ
ಸೆಪ್ಟೆಂಬರ್ 1 ರಂದು ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ನೋಡಿ: ‘ಷಡ್ಯಂತ್ರ’ ಯಾರದ್ದು??ದೂರುದಾರನನ್ನು ಬಂಧಿಸಿದ್ದುಯಾಕೆ??? Janashakthi Media
