ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಕೆಲಸದಿಂದ  ಅಮಾನತ್ತುಗೊಂಡ ಬೆನ್ನಲ್ಲೇ ನಾಪತ್ತೆ: ಬಾಗಲಕೋಟೆಯಲ್ಲಿ ಘಟನೆ

Please follow and like us:
ಬಾಗಲಕೋಟೆ : ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಕೆಲಸದಿಂದ  ಅಮಾನತ್ತುಗೊಂಡಿದ್ದ ಬೆನ್ನಲ್ಲೇ ಆತ ನಾಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಚಿಕ್ಕಪಡಸಲಗಿ ಸೇತುವೆ ಬಳಿ ಕೆಲಸದಿಂದ ವಜಾಗೊಂಡಿದ್ದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಚೇತನ್ ಕರ್ವೆ (30) ನಾಪತ್ತೆಯಾಗಿರುವ ಘಟನೆ ನಡೆದಿದೆ.

ಇದನ್ನು ಓದಿ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲು

ಚಿಕ್ಕಪಡಸಲಗಿ ಗ್ರಾಮದ ಕೃಷ್ಣಾ ನದಿ ಸೇತುವೆ ಬಳಿಯಿಂದ ಚೇತನ್ ಕರ್ವೆ ನಾಪತ್ತೆಯಾಗಿದ್ದು, ಕೃಷ್ಣಾ ನದಿಯಲ್ಲಿ ಚೇತನ್ ಕರ್ವೆ ಮುಳಗಿರುವ ಶಂಕೆ ವ್ಯಕ್ತವಾಗಿದೆ.

ಸಾವಳಗಿ ಪೊಳೀಸರು, ಜಮಖಂಡಿ ಅಗ್ನಿ ಶಾಮಕ ಸಿಬ್ಬಂದಿ ಶೋಧಾ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನು ನೋಡಿ : ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸನ್ಮಾನ – ಸರ್ಕಾರ ಅವರ ಜಾಮೀನು ರದ್ದು ಪಡಿಸಲಿ – ಬಿಟಿ ವೆಂಕಟೇಶ್

Please follow and like us:
Donate Janashakthi Media

Leave a Reply

Your email address will not be published. Required fields are marked *