ಶಿಮ್ಲಾ| ಕುಲ್ಲುವಿನಲ್ಲಿ ಭೂಕುಸಿತ: 6 ಜನ ಸಾವು

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಭೂಕುಸಿತ ಸಂಭವಿಸಿದ್ದು, ಮಾರ್ಚ್‌ 30 ಭಾನುವಾರದಂದು ಮಣಿಕರಣ್ ಗುರುದ್ವಾರ ಪಾರ್ಕಿಂಗ್ ಬಳಿ ಮರಗಳು ಉರುಳಿ ಬಿದ್ದ ಪರಿಣಾಮ ಆರು ಜನರು ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಗುಡ್ ನ್ಯೂಸ್ : ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ 2 TMC ನೀರು.!

ಪೊಲೀಸರು ಮತ್ತು ರಕ್ಷಣಾ ತಂಡಗಳು ಐದು ಮಂದಿ ಗಾಯಾಳುಗಳನ್ನು ಸ್ಥಳೀಯ ಸಮುದಾಯ ಆಸ್ಪತ್ರೆಗೆ ಸ್ಥಳಾಂತರಿಸಿವೆ ಎಂದು ಕುಲ್ಲುವಿನ ಹೆಚ್ಚುವರಿ ಜಿಲ್ಲಾಧಿಕಾರಿ ಅಶ್ವನಿ ಕುಮಾರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಇದನ್ನೂ ನೋಡಿ: ಮಂಗಳೂರು | ಕುಡಿಯಲು ನೀರು ಕೊಡಿ : ಖಾಲಿ ಕೊಡಗಳೊಂದಿಗೆ ಪಾಲಿಕೆಗೆ ಬರ್ತಿವಿ Janashakthi Media]

Donate Janashakthi Media

Leave a Reply

Your email address will not be published. Required fields are marked *